ಭಾರತೀಯನ ಸಹಿತ ಕಾಬೂಲ್‌ನಲ್ಲಿ ಮೂವರ ಅಪಹರಣ, ಹತ್ಯೆ; ಭಾರತ ಖಂಡನೆ
Team Udayavani, Aug 2, 2018, 7:23 PM IST
ಕಾಬೂಲ್ : ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲಿನಲ್ಲಿ ಅಪರಿಚಿತ ಬಂದೂಕುಧಾರಿಗಳು ಓರ್ವ ಭಾರತೀಯ ಸಹಿತ ಮೂವರನ್ನು ಅಪಹರಿಸಿ ಕೊಂದಿರುವುದನ್ನು ಭಾರತ ಬಲವಾಗಿ ಖಂಡಿಸಿದೆ.
ಕಾಬೂಲಿನಲ್ಲಿ ಅಪಹರಣಕ್ಕೆ ಗುರಿಯಾಗಿ ಹತನಾಗಿರುವ ಭಾರತೀಯ ವ್ಯಕ್ತಿಯ ಕಳೇಬರವನ್ನು ಭಾರತಕ್ಕೆ ಮರಳಿಸುವ ನಿಟ್ಟಿನಲ್ಲಿ ಅಫ್ಘಾನ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಕೇಂದ್ರ ಸರಕಾರ, ಕಾಬೂಲ್ ನಲ್ಲಿರುವ ಭಾರತೀಯ ದೂತಾವಾಸಕ್ಕೆ ನಿರ್ದೇಶ ನೀಡಿದೆ.
ಅಪಹರಣಕ್ಕೆ ಗುರಿಯಾಗಿ ಕೊಲ್ಲಲ್ಪಟ್ಟಿರುವ ಮೂವರಲ್ಲಿ ಇನ್ನಿಬ್ಬರು ಮಲೇಶ್ಯ ಮತ್ತು ಮೆಸಡೋನಿಯ ದವರು. ಇವರು ಅಫ್ಘಾನ್ ರಾಜಧಾನಿಯಲ್ಲಿ ಲಾಜಿಸ್ಟಿಕ್ ಕಂಪೆನಿಯೊಂದರಲ್ಲಿ ದುಡಿಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.