ಅಭಿ ಕಥೆ ಶುರು


Team Udayavani, Aug 3, 2018, 6:00 AM IST

s-14.jpg

ಚಿತ್ರರಂಗದಲ್ಲಿ ನಟನಾಗಿ ಮಿಂಚಬೇಕೆಂಬ ಆಸೆಯಿಂದ ಬಂದವರು ನಟನೆಯ ಕಡೆಗಷ್ಟೇ ಹೆಚ್ಚು ಗಮನಕೊಡುತ್ತಾರೆ. ಕಥೆ, ಸಂಭಾಷಣೆ ಬರೆಯುವ ಕಡೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಆದರೆ, ಅಭಿಷೇಕ್‌ ಮಾತ್ರ ಚಿತ್ರರಂಗಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಸಿನಿಮಾಕ್ಕೊಂದು ಕಥೆ ಕೂಡಾ ಬರೆದಿದ್ದಾರೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅಷ್ಟಕ್ಕೂ ಯಾರು ಈ ಅಭಿಷೇಕ್‌ ಎಂದರೆ ಸದ್ಯ ಬಿಡುಗಡೆಯ ಹಂತದಲ್ಲಿರುವ “ಲೌಡ್‌ ಸ್ಪೀಕರ್‌’ ಚಿತ್ರದ ಕಥೆಗಾರ ಹಾಗೂ ನಟ ಎನ್ನಬೇಕು. ಬ್ಯಾಂಕಾಕ್‌ನಲ್ಲಿ ಫಿಲಂ ಮೇಕಿಂಗ್‌ ಕೋರ್ಸ್‌ ಮಾಡಿಕೊಂಡಿರುವ ಅಭಿಷೇಕ್‌ ನಟನಾಗಬೇಕೆಂಬ ಕನಸಿನೊಂದಿಗೆ ಚಿತ್ರರಂಗಕ್ಕೆ ಎಂಟ್ರಿಕೊಟ್ಟು “ಜಗ್ಗುದಾದಾ’, “ಚಕ್ರವ್ಯೂಹ’, “ಧೈರ್ಯಂ’ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿರುವ ಅಭಿಷೇಕ್‌ಗೆ ಬರವಣಿಗೆಯ ಆಸಕ್ತಿ ಕೂಡಾ ಇತ್ತಂತೆ. ಹಾಗಾಗಿಯೇ ಅವರಿಗೆ “ಲೌಡ್‌ ಸ್ಪೀಕರ್‌’ ಕಥೆ ಹೊಳೆದಿದೆ. 

ಇವತ್ತು ಮನುಷ್ಯನ ಎಲ್ಲಾ ಸೀಕ್ರೇಟ್‌ಗಳು ಮೊಬೈಲ್‌ನಲ್ಲಿ ಅಡಗಿವೆ. ಒಂದು ವೇಳೆ ಎಲ್ಲರೂ ಲೌಡ್‌ ಸ್ಪೀಕರ್‌ ಹಾಕಿಕೊಂಡೇ ಮಾತನಾಡಬೇಕು ಎಂಬ ಕಾನೂನು ಬಂದರೆ ಏನೆಲ್ಲಾ ಆಗಬಹುದು, ಸಂಬಂಧಗಳು ಹೇಗಾಗಬಹುದೆಂಬ ಅಂಶವನ್ನಿಟ್ಟುಕೊಂಡು “ಲೌಡ್‌ ಸ್ಪೀಕರ್‌’ ಕಥೆ ಮಾಡಿದ್ದಾರಂತೆ. “ಕಥೆ ಇವತ್ತಿನ ಬಿಝಿ ಲೈಫ್ಗೆ ತುಂಬಾ ಹೊಂದುತ್ತದೆ. ಹೊಸ ಬಗೆಯಿಂದ ಕೂಡಿರುವ ಕಥೆಯನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎನ್ನುತ್ತಾರೆ ಅಭಿಷೇಕ್‌. ಅಂದಹಾಗೆ, ಅಭಿಷೇಕ್‌ “ಲೌಡ್‌ ಸ್ಪೀಕರ್‌’ ಚಿತ್ರದಲ್ಲಿ ಪ್ರಮುಖ ಪಾತ್ರ ಕೂಡಾ ಮಾಡಿದ್ದಾರೆ. ಚಿತ್ರ ಆಗಸ್ಟ್‌ 10 ರಂದು ತೆರೆಕಾಣುತ್ತಿದೆ. ಮುಂದೆ ಚಿತ್ರರಂಗದಲ್ಲಿ ಒಳ್ಳೆಯ ಪಾತ್ರಗಳನ್ನು ಮಾಡುವ ಕನಸು ಅಭಿಷೇಕ್‌ಗಿದೆ.   

ರವಿ ರೈ

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.