ಗೆಲುವಿನ ಲಯದಲ್ಲಿ  ಮರ್ರೆ


Team Udayavani, Aug 3, 2018, 10:42 AM IST

andy-murre.jpg

ವಾಷಿಂಗ್ಟನ್‌: ಗಾಯದ ಸಮಸ್ಯೆಯಿಂದ ಸುಮಾರು 11 ತಿಂಗಳು ವಿಶ್ರಾಂತಿಯಲ್ಲಿದ್ದ ಬ್ರಿಟನ್ನಿನ ಅಗ್ರಮಾನ್ಯ ಟೆನಿಸಿಗ ಆ್ಯಂಡಿ ಮರ್ರೆ ಈಗ ಗೆಲುವಿನ ಲಯದಲ್ಲಿದ್ದಾರೆ. ವಾಷಿಂಗ್ಟನ್‌ ಓಪನ್‌ ಟೆನಿಸ್‌ ಪಂದ್ಯಾವಳಿಯಲ್ಲಿ 16ರ ಸುತ್ತು ತಲುಪಿದ್ದಾರೆ. ಜತೆಗೆ ಹಾಲಿ ಚಾಂಪಿಯನ್‌ ಅಲೆಕ್ಸಾಂಡರ್‌ ಜ್ವೆರೇವ್‌ ಕೂಡ ಓಟ ಬೆಳೆಸಿದ್ದಾರೆ. 
ದ್ವಿತೀಯ ಸುತ್ತಿನ “ಆಲ್‌ ಬ್ರಿಟಿಷ್‌’ ಪಂದ್ಯದಲ್ಲಿ ಆ್ಯಂಡಿ ಮರ್ರೆ 7-6 (7-4), 1-6, 6-4 ಅಂತರದಿಂದ ಕೈಲ್‌ ಎಡ್ಮಂಡ್‌ಅವರಿಗೆ ಸೋಲುಣಿಸಿದರು. “ಇದು ಸ್ಪರ್ಧಾತ್ಮಕ ಟೆನಿಸ್‌ಗೆ ಮರಳಿದ ಬಳಿಕ ನಾನು ಸಾಧಿಸಿದ ಅತ್ಯುತ್ತಮ ಗೆಲುವು. ಟೆನಿಸ್‌ನಲ್ಲಿ ಮುಂದುವರಿಯಲು ಇದು ನನ್ನಲ್ಲಿ ಬಹಳಷ್ಟು ಆತ್ಮವಿಶ್ವಾಸ ತುಂಬಿದೆ’ ಎಂಬುದಾಗಿ ಮರ್ರೆ ಹೇಳಿದ್ದಾರೆ.

ಸಹೋದರ ಸವಾಲ್‌!
ವಿಶ್ವದ ನಂ.3 ಆಟಗಾರ, ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ 2ನೇ ಸುತ್ತಿನಲ್ಲಿ ಟ್ಯುನೀಶಿಯಾದ ಮಾಲೆಕ್‌ ಜಝಿರಿ ವಿರುದ್ಧ 6-2, 6-1 ಅಂತರದಿಂದ ಗೆದ್ದು ಬಂದರು. 21ರ ಹರೆಯದ ಅಲೆಕ್ಸಾಂಡರ್‌ ಜ್ವೆರೇವ್‌ ಅವರಿನ್ನು ಹಿರಿಯ ಸಹೋದರ ಮಿಶಾ ಜ್ವೆರೇವ್‌ ವಿರುದ್ಧ ಸೆಣಸಲಿದ್ದಾರೆ. 30ರ ಹರೆಯದ ಮಿಶಾ 6-2, 7-6 (9-7) ಅಂತರದಿಂದ ಅಮೆರಿಕದ ಟಿಮ್‌ ಸ್ಮಿಜೆಕ್‌ಗೆ ಸೋಲುಣಿಸಿದರು. ಎಟಿಪಿ ಕೂಟವೊಂದರಲ್ಲಿ ಜ್ವೆರೇವ್‌ ಸಹೋದರರು ಪರಸ್ಪರ ಎದುರಾಗುವುದು ಇದೇ ಮೊದಲು. ಇದನ್ನು ವೀಕ್ಷಿಸಲು ಜರ್ಮನಿಯ ಟೆನಿಸ್‌ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಟಾಪ್ ನ್ಯೂಸ್

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.