7ರಿಂದ ಮಾರಿ ಜಾತ್ರೆ ಆರಂಭ: ಸುವ್ಯವಸ್ಥೆಗೆ ಸಕಲ ಭದ್ರತೆ 


Team Udayavani, Aug 3, 2018, 5:12 PM IST

3-agust-20.jpg

ಭಟ್ಕಳ: ಭಟ್ಕಳದಲ್ಲಿ ನಡೆಯಲಿರುವ ಮಾರಿ ಜಾತ್ರೆಗೆ ತನ್ನದೇ ಆದ ವೈಶಿಷ್ಟ್ಯವಿದ್ದು ಎಲ್ಲಾ ರೀತಿಯಲ್ಲಿಯೂ ಜಾತ್ರೆ ಸಾಂಗವಾಗಿ ನೆರವೇರಬೇಕಾಗಿದೆ ಎಂದು ಉಪ ವಿಭಾಗಾಧಿಕಾರಿ ಸಾಜಿದ್‌ ಅಹಮ್ಮದ್‌ ಮುಲ್ಲಾ ಹೇಳಿದರು.

ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಗಸ್ಟ್‌ 7 ಹಾಗೂ 9 ರಂದು ನಡೆಯಲಿರುವ ಮಾರಿ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು. ಪ್ರಸಿದ್ಧ ಮಾರಿ ಜಾತ್ರಾ ಮಹೋತ್ಸವವು ಅತ್ಯಂತ ಯಶಸ್ವೀಯಾಗಿ ಶೃದ್ಧಾ ಭಕ್ತಿಯಿಂದ ನಡೆಯಲು ಆಡಳಿತ ಯಂತ್ರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಭಟ್ಕಳ ಮಾರಿ ಜಾತ್ರೆಯ ವಿಶೇಷತೆಯನ್ನು ತಿಳಿದು ಕೊಂಡಿದ್ದು ಇಲಾಖೆ ಸರ್ವ ಸನ್ನದ್ಧವಾಗಲಿದೆ ಎಂದರು.

ನಂತರ ಮಾತನಾಡಿದ ಡಿವೈಎಸ್ಪಿ ವೆಲೆಂಟನ ಡಿಸೋಜಾ ಈ ಹಿಂದಿನ ಎಲ್ಲಾ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರಿಂದ ಉತ್ತಮ ಸಹಕಾರ ದೊರಕಿದ್ದು ಮಾರಿ ಜಾತ್ರೆಯಲ್ಲಿಯೂ ಕೂಡಾ ಸಹಕಾರವನ್ನು ನಿರೀಕ್ಷಿಸಲಾಗಿದೆ. ವಿಶೇಷ ಮಾರಿ ಹಬ್ಬವನ್ನು ಸಂಭ್ರಮದಿಂದ ಶಾಂತಿಯುತವಾಗಿ ನಡೆಯುವಂತೆ ಇಲಾಖೆ ಈಗಾಗಲೇ ಸಾಕಷ್ಟು ರೂಪರೇಷಗಳನ್ನು ತಯಾರಿಸಿದ್ದು, ವಿಜೃಂಭಣೆಯ ಹಬ್ಬವೂ ಸುಗಮವಾಗಿ ನಡೆಯಲಿ ಎಂದು ಹಾರೈಸಿದರು. ಸಮಾಜದ ಮುಖಂಡರು, ಮಾರಿಕಾಂಬಾ ದೇವಸ್ಥಾನ ಆಡಳಿತ ಕಮಿಟಿ ಪದಾಧಿಕಾರಿಗಳು ಹಾಗೂ ಸಾರ್ವಜನಿಕರಿಂದ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದರು. ಮಾರಿಮೂರ್ತಿಯ ವಿಸರ್ಜನಾ ಮೆರವಣಿಗೆ ತೆರಳುವ ರಸ್ತೆಯನ್ನು ಡಾಂಬರೀಕರಣಗೊಳಿಸುವಂತೆ ಕೋರಲಾಯಿತು.

ತಹಶೀಲ್ದಾರ್‌ ವಿ.ಎನ್‌. ಬಾಡಕರ, ವೃತ್ತ ನಿರೀಕ್ಷಕ ಕೆ.ಎಲ್‌. ಗಣೇಶ, ಮಾರಿಕಾಂಬಾ ದೇವಸ್ಥಾನದ ಆಡಳಿತ ಕಮಿಟಿ ಅಧ್ಯಕ್ಷ ಪರಮೇಶ್ವರ ನಾಯ್ಕ, ಪುರಸಭೆ ಅಧ್ಯಕ್ಷ ಸಾಧಿಕ ಮಟ್ಟಾ, ಜಾಲಿ ಪ.ಪಂ ಅಧ್ಯಕ್ಷ ಸೈಯದ್‌ ಅದಂ ಪಣಂಬೂರು, ತಂಜೀಂ ಉಪಾಧ್ಯಕ್ಷ ಅಲ್ತಾಪ ಖರೂರಿ, ನಾಮಧಾರಿ ಸಮಾಜದ ಮುಖಂಡ ಡಿ.ಬಿ. ನಾಯ್ಕ ಜಾಲಿ, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಹಿಂದೂ ಮತ್ತು ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.