ಭಡ್ತಿಯಲ್ಲಿ ಮೀಸಲು: ಕೇಂದ್ರ ಸರಕಾರ ಒಲವು
Team Udayavani, Aug 4, 2018, 6:00 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭಡ್ತಿಯಲ್ಲಿ ಶೇ. 22.5 ಮೀಸಲು ನೀಡಬಹುದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಹೇಳಿದೆ.
ಕೇಂದ್ರ ಸರಕಾರದ ಈ ವಾದದಿಂದ ಭಡ್ತಿ ಯಲ್ಲಿ ಮೀಸಲು ನೀಡಿರುವ ಕರ್ನಾ ಟಕ ಸರಕಾರದ ವಾದಕ್ಕೆ ಪುಷ್ಟಿ ಸಿಕ್ಕಂತಾಗಿದೆ. ಸಾವಿರಾರು ವರ್ಷಗಳಿಂದ ಹಿಂದುಳಿದ ಸಮುದಾಯಗಳು ನರಳು ತ್ತಲೇ ಇವೆ. ಈಗಲೂ ಅವರಿಗೆ ಮೀಸಲಾತಿ ನೀಡದೇ ಹೋದರೆ ಅನ್ಯಾಯ ಮಾಡಿದಂತಾಗುತ್ತದೆ. ಹೀಗಾಗಿ ಎಸ್‌ಸಿ/ಎಸ್ಟಿ ವರ್ಗದವರಿಗೆ ಭಡ್ತಿಯಲ್ಲೂ ಮೀಸಲಾತಿ ನೀಡಬಹುದು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣು ಗೋಪಾಲ್ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.