ಕಾಂಗ್ರೆಸ್ ವಿರೋಧ
Team Udayavani, Aug 4, 2018, 9:32 AM IST
ಹೊಸದಿಲ್ಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾಪವನ್ನು ನಾವು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಎಂದು ಶುಕ್ರವಾರ ಕಾನೂನು ಆಯೋಗಕ್ಕೆ ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಏಕಕಾಲದ ಚುನಾವಣೆಯು ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಗೆ ವಿರುದ್ಧವಾದದ್ದು ಎಂದೂ ತಿಳಿಸಿದೆ.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿದಂಬರಂ, ಕಪಿಲ್ ಸಿಬಲ್, ಆನಂದ್ ಶರ್ಮಾ ನೇತೃತ್ವದ ನಿಯೋಗವು ಆಯೋಗದ ಹಿರಿಯ ಅಧಿಕಾರಿ ಗಳನ್ನು ಭೇಟಿ ಮಾಡಿ ಕಾಂಗ್ರೆಸ್‌ನ ನಿಲುವನ್ನು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…