ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
Team Udayavani, Aug 4, 2018, 12:06 PM IST
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘ (ಎಐಎಂಎಸ್‌ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಮತ್ತು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್(ಎಐಡಿಎಸ್‌ಒ) ಜತೆಯಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಎಐಎಂಎಸ್‌ಎಸ್ ರಾಜ್ಯ ಕಾರ್ಯದರ್ಶಿ ಶೋಭಾ ಮಾತನಾಡಿ, ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿಕೊಂಡು ಸ್ನೇಹಿತೆ ಜತೆ ಮನೆಗೆ ಹೋಗುತ್ತಿದ್ದ ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಅಪ್ರಾಪ್ತರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ಇಂತಹ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒ ಪದಾಧಿಕಾರಿ ಸಿತಾರಾ ಮಾತನಾಡಿದರು. ವಿವಿಧ ಸಂಘಟನೆ ಪ್ರಮುಖರಾದ ವಿನಯ್ ಸಾರಥಿ, ಅಜಯ್ ಕಾಮತ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.