ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ


Team Udayavani, Aug 4, 2018, 12:29 PM IST

m6-arha.jpg

ಹುಣಸೂರು: ಕ್ರೀಡಾಪಟುಗಳ ವಿಚಾರದಲ್ಲಿ ರಾಜಕೀಯ ಮತ್ತು ಶಿಫಾರಸು ಮಾಡದೆ ಅರ್ಹರನ್ನು ಆಯ್ಕೆ ಮಾಡಿದಲ್ಲಿ ಮಾತ್ರ ದೇಶದ ಗೌರವ ಮತ್ತು ಕೀರ್ತಿ ಹೆಚ್ಚುತ್ತದೆ ಎಂದು ಶಾಸಕ ಎಚ್‌.ವಿಶ್ವನಾಥ್‌ ಸೂಚಿಸಿದರು.

ನಗರದ ಡಿ.ಡಿ.ಅರಸ್‌ ತಾಲೂಕು ಕ್ರೀಡಾಂಗಣದಲ್ಲಿ  ರೋಟರಿ ವಿದ್ಯಾ ಸಂಸ್ಥೆ ಪ್ರಾಯೋಜಕತ್ವದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಹುಣಸೂರು ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ, ಕೀಡಾಜ್ಯೋತಿ ಸ್ವೀಕರಿಸಿದ ಬಳಿಕ ಮಾತನಾಡಿದರು.

ಕ್ರೀಡೆಯಲ್ಲಿ ಸ್ವಜಾತಿ, ಸಂಬಂಧಿ, ಪಕ್ಷದವರ ಮಕ್ಕಳೆಂದು ಬಿಂಬಿಸುವ ಬದಲು ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿದರೆ ದೇಶದ ಕೀರ್ತಿ ಹೆಚ್ಚಾಗಲಿದೆ ಎಂದರು. ಬಿಇಒ ರೇವಣ್ಣ ಮಾತನಾಡಿ, ತಾಲೂಕಿನಲ್ಲಿ ಗುಣಮಟ್ಟ ಶಿಕ್ಷಣ ಜೊತೆಗೆ ಕ್ರೀಡೆಯನ್ನು ಒಂದು ಭಾಗವನ್ನಾಗಿ ಮಾಡಿಕೊಂಡು ಉತ್ತಮ ಕ್ರೀಡಾಪಟುಗಳನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡುತ್ತಿದ್ದೇವೆ ಎಂದರು. 

ಈ ವೇಳೆ ರೋಟರಿ ವಿದ್ಯಾಸಂಸ್ಥೆ ಅಧ್ಯಕ್ಷ ಅನಂತರಾಜೇ ಅರಸ್‌, ಸಹಾಯಕ ಗೌರ್ನರ್‌ ಧರ್ಮಾಪುರ ನಾರಾಯಣ್‌, ದೈಹಿಕ ಶಿಕ್ಷಣಾಧಿಕಾರಿ ನಾಗಸುಂದರ್‌, ತಾಲೂಕು ದೈಹಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ವೈಕುಂಟಯ್ಯ, ನಿರ್ದೇಶಕರಾದ ಎಚ್‌.ಎಸ್‌.ಸಚ್ಚಿತ್‌, ತಂಗಮಾರಿಯಪ್ಪನ್‌ ಹಾಜರಿದ್ದರು. 

ಶಿಕ್ಷಣದ ಜೊತೆಯಲ್ಲೆ ಕ್ರೀಡೆಗೂ ಒತ್ತು ನೀಡಬೇಕಿದೆ. ದೈಹಿಕ ಶಿಕ್ಷಕರು ಗಿರಿಜನ ಮಕ್ಕಳಿಗೆ ಕ್ರೀಡೆಯಲ್ಲಿ ಆದ್ಯತೆ ನೀಡಿ ತರಬೇತುಗೊಳಿಸಿದರೆ ಉತ್ತಮ ಕ್ರೀಡಾಪಟುಗಳು ಹೊರಹೊಮ್ಮಲಿದ್ದಾರೆ.
-ವಿಶ್ವನಾಥ್‌, ಶಾಸಕ

ಟಾಪ್ ನ್ಯೂಸ್

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.