35A ವಿಧಿ ಚರ್ಚೆಗೆ ಸಿದ್ಧ: BJP, ಜಮ್ಮು ಕಾಶ್ಮೀರ 2 ದಿನ ಬಂದ್‌ಗೆ ಕರೆ
Team Udayavani, Aug 4, 2018, 7:17 PM IST
ಜಮ್ಮು : ಜಮ್ಮು ಕಾಶ್ಮೀರದ ಕಾಯಂ ನಿವಾಸಿಗಳಿಗೆ ವಿಶೇಷ ಸ್ಥಾನಮಾನ ನೀಡುವ ಭಾರತ ಸಂವಿಧಾನದ 35A ವಿಧಿಯ ಬಗ್ಗೆ ಚರ್ಚೆ ನಡೆಸಲು ತಾನು ಸಿದ್ಧನಿದ್ದೇನೆ ಎಂದು ಬಿಜೆಪಿ ಇಂದು ಶನಿವಾರ ಹೇಳಿಕೊಂಡಿದೆ.
ಈ ಅತಿಸೂಕ್ಷ್ಮ ವಿಷಯಕ್ಕೆ ಸಂಬಂಧಿಸಿ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಾವು ದಿನೇ ದಿನೇ ಏರುತ್ತಿದೆ.
ಸಂವಿಧಾನದ 35A ವಿಧಿಯಡಿಯ ಅವಕಾಶಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಇದೇ ಆಗಸ್ಟ್ 6ರ ಸೋಮವಾರ ಹೊರಬೀಳಲಿದ್ದು ಅದಕ್ಕೆ ಎರಡು ದಿನ ಮುನ್ನ ಬಿಜೆಪಿ ಈ ಹೇಳಿಕೆ ನೀಡಿದೆ.
ಆರ್‌ಎಸ್‌ಎಸ್ ಜತೆ ನಂಟು ಹೊಂದಿರುವ “ವೀ ದ ಸಿಟಿಜನ್ಸ್’ ಎಂಬ ಎನ್‌ಜಿಓ ಕೂಡ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ಸಂವಿಧಾನದ 35ಎ ವಿಧಿಯನ್ನು ಕಿತ್ತು ಹಾಕಬೇಕೆಂದು ಆಗ್ರಹಿಸಿದೆ. ಸುಪ್ರೀಂ ಕೋರ್ಟ್ ಆ.6ರಂದು ತೀರ್ಪು ನೀಡಲು ಕೈಗೆತ್ತಿಕೊಳ್ಳುವ ಅರ್ಜಿಗಳಲ್ಲಿ ಇದು ಕೂಡ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.