ಮಕ್ಕಳ ನೂರಾರು ನೀಲಿ ಚಿತ್ರಗಳು:ಭಾರತೀಯನಿಗೆ ಅಮೆರಿಕಾದಲ್ಲಿ ಜೈಲು
Team Udayavani, Aug 5, 2018, 2:28 PM IST
ನ್ಯೂಯಾರ್ಕ್: ಸಾವಿರಕ್ಕೂ ಹೆಚ್ಚು ಮಕ್ಕಳ ಅಶ್ಲೀಲ ಚಿತ್ರಗಳು, 380 ಕ್ಕೂ ಹೆಚ್ಚು ನೀಲಿ ಚಿತ್ರಗಳನ್ನು ಹೊಂದಿದ್ದ ಕಾರಣಕ್ಕಾಗಿ ಭಾರತೀಯ ಯುವಕನೊಬ್ಬನಿಗೆ ಅಮೆರಿಕಾದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ.
ಪಿಟ್ಸ್ಬರ್ಗ್ನಲ್ಲಿ ವಾಸವಿದ್ದ 28 ರ ಹರೆಯದ ಅಭಿಜಿತ್ ದಾಸ್ ಎಂಬಾತನಿಗೆ ಫೆಡರಲ್ ಕೋರ್ಟ್ 5 ವರ್ಷಗಳ ಜೈಲು ಮತ್ತು 10 ವರ್ಷಗಳ ಮೇಲ್ವಿಚಾರಣೆ ಬಿಡುಗಡೆ ಶಿಕ್ಷೆಯನ್ನು ವಿಧಿಸಿದೆ.
ಪೊಲೀಸರ ತನಿಖೆ ವೇಳೆ ಅಭಿಜಿತ್ ಕಂಪ್ಯೂಟರ್ನಲ್ಲಿ 380 ಕ್ಕೂ ಹೆಚ್ಚು ನೀಲಿ ಚಿತ್ರಗಳ ತುಣುಕುಗಳು ಮತ್ತು 1000ಕ್ಕೂ ಹೆಚ್ಚು ಮಕ್ಕಳ ಅಶ್ಲೀಲ ಫೋಟೋಗಳು ಪತ್ತೆಯಾಗಿದ್ದವು.
ಅಮೆರಿಕದಲ್ಲಿ 18 ವರ್ಷಗಳಿಗಿಂತ ಕೆಳಗಿನ ಪ್ರಾಯದವರನ್ನು ಲೈಂಗಿಕ ಚಿತ್ರಗಳಲ್ಲಿ ಬಳಸಿಕೊಳ್ಳುವುದು ಮತ್ತು ಆ ಚಿತ್ರಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.