ಪುಣೆ ಕನ್ನಡ ಮಾಧ್ಯಮ ಹೈಸ್ಕೂಲ್‌ ಕಾರ್ಗಿಲ್‌ ವಿಜಯ ದಿನ,ಗುರುಪೂರ್ಣಿಮೆ

Team Udayavani, Aug 5, 2018, 4:00 PM IST

0308mum01.jpg

ಪುಣೆ: ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ವತಿಯಿಂದ ಜು. 27 ರಂದು ಶಾಲಾ ಸಭಾಂಗಣದಲ್ಲಿ ಕಾರ್ಗಿಲ್‌ ದಿನಾಚರಣೆ ಹಾಗೂ ಗುರುಪೂರ್ಣಿಮೆ ಉತ್ಸವ ನಡೆಯಿತು.

ಅಧ್ಯಾಪಕರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಈ ಸಂದರ್ಭ  ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕೂಡೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಗುರುಪೂರ್ಣಿಮೆಯ ಶುಭಾಶಯಗಳನ್ನು ತಿಳಿಸುತ್ತಾ ಮನೆಯೇ ಮೊದಲ ಪಾಠ ಶಾಲೆಯಾಗಿದೆ. ತಂದೆ, ತಾಯಿ, ಹಿರಿಯರನ್ನೂ ಗುರುಗಳ ಸ್ಥಾನದಲ್ಲಿ ಗೌರವಿಸಬೇಕಾಗಿದೆ. ಅದೇ ರೀತಿ ವಿದ್ಯೆ ಕಲಿಸುವ ಗುರುಗಳಿಗೂ ವಿಧೇಯರಾಗಿದ್ದುಕೊಂಡು ಗೌರವಿಸಬೇಕಾಗಿದೆ ಎಂದು ನುಡಿದರು.

ವಿದ್ಯಾರ್ಥಿಗಳು ಶಿಕ್ಷಕರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಯುವ ಬ್ರಿಗೇಡ್‌ ಸದಸ್ಯರು ಶಿಕ್ಷರನ್ನು ಗೌರವಿಸಿ ದರು. ಕಾರ್ಗಿಲ್‌ ದಿನಾಚರಣೆಯಂಗವಾಗಿ ಯುವ ಬ್ರಿಗೇಡ್‌ ಸದಸ್ಯರು ವಿದ್ಯಾರ್ಥಿಗಳಿಗೆ ಕಾರ್ಗಿಲ್‌ ಯುದ್ಧ ಹಾಗೂ ಸ್ವಾತಂತ್ರ್ಯವೀರ ಸಾವಕರì ಅವರ ಕಿರು ಸಾಕ್ಷÂಚಿತ್ರಗಳನ್ನು ಪ್ರದರ್ಶಿಸಿದರು. ಕಿರುಚಿತ್ರಗಳನ್ನಾಧರಿಸಿ ವಿದ್ಯಾರ್ಥಿಗಳಲ್ಲಿ ರಸಪ್ರಶ್ನೆಗಳನ್ನು ಕೇಳಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಯುವ ಬ್ರಿಗೇಡ್‌ ಸದಸ್ಯ ನಿಂಗಪ್ಪ ಗೌಡ ಯುವ ಬ್ರಿಗೇಡ್‌ ವತಿಯಿಂದ ನಡೆಸಲಾಗುವ ವಿವಿಧ ಸಾಮಾಜಿಕ ಚಟುವಟಿಕೆಗಳ ವಿವರಗಳನ್ನು ನೀಡಿದರು. ಯುವ ಬ್ರಿಗೇಡ್‌ ಸದಸ್ಯ  ದಯಾನಂದ್‌ ಮಗದುಮ್‌ ಆವರು ವಿವೇಕಾನಂದರ ವಿಚಾರ ಧಾರೆಗಳನ್ನು ಪ್ರಸ್ತಾಪಿಸುತ್ತಾ, ಕಾರ್ಯಕ್ರಮದ ಆಯೋಜನೆಗೆ ಅವಕಾಶ ನೀಡಿರುವುದಕ್ಕೆ ವಂದಿಸಿದರು.

ಶಿವಾನಂದ ಬಿರಾದಾರ, ವಿರೂಪಾಕ್ಷ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಡಾ| ಶೋಭಾ ಜೋಶಿ, ಕನ್ನಡ ಮಾಧ್ಯಮದ ಶಿಕ್ಷಕ ವೃಂದ, ಶಿಕ್ಷಕೇತರ ಸಿಬಂದಿಗಳು, ಯುವ ಬ್ರಿಗೇಡ್‌ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಾಗಿ ಎನ್ನುವ ಪುಸ್ತಕವನ್ನು ವಿತರಿಸಲಾಯಿತು. ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಕೊನೆಗೊಂಡಿತು. ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.