ಭಾರತದ ಬೇಡಿಕೆ ತಿರಸ್ಕೃತ
Team Udayavani, Aug 6, 2018, 11:00 AM IST
ಲಂಡನ್: ಇಂಗ್ಲೆಂಡ್ನಲ್ಲಿ 12ರಂದು ನಡೆಸಲು ನಿರ್ಧರಿಸಲಾಗಿರುವ ಖಲಿಸ್ತಾನ ಹೋರಾಟಗಾರರ ಸಭೆಯನ್ನು ನಿಷೇಧಿಸಬೇಕು ಎಂಬ ಭಾರತದ ಬೇಡಿಕೆಯನ್ನು ಇಂಗ್ಲೆಂಡ್ನ ಥೆರೇಸಾ ಮೇ ಸರಕಾರ ನಿರಾಕರಿಸಿದೆ. ಕಾನೂನು ಪರಿಮಿತಿಯಲ್ಲಿ ಪ್ರತಿಭಟನೆ ನಡೆಸಲು ಅವರು ಹಕ್ಕು ಹೊಂದಿದ್ದಾರೆ ಎಂದು ಥೆರೇಸಾ ಸರಕಾರ ಹೇಳಿದೆ.
ಇಂಗ್ಲೆಂಡ್ನ ಟ್ರಫಾಲ್ಗರ್ ಸ್ಕ್ವೇರ್ನಲ್ಲಿ ಅಮೆರಿಕ ಮೂಲದ ಸಿಖ್ ಫಾರ್ ಜಸ್ಟಿಸ್ ಸಂಘಟನೆ ಸಭೆ ನಡೆಸಲು ನಿರ್ಧರಿಸಿದ್ದು, ಈ ವೇಳೆ ಪಂಜಾಬ್ ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿ ನಿಲುವಳಿ ಮಂಡಿಸುವ ಸಾಧ್ಯತೆಯಿದೆ. ಸಿಖ್ ಪ್ರತ್ಯೇಕತಾವಾದಿ ಮುಖಂಡರನ್ನು ಲಂಡನ್ ಹತ್ತಿಕ್ಕಬೇಕು ಎಂದು ಹಿಂದಿನಿಂದಲೂ ಭಾರತ ಆಗ್ರಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.