ಮಸೂದೆಗೆ ರಾಷ್ಟ್ರಪತಿ ಅಂಕಿತ
Team Udayavani, Aug 6, 2018, 11:09 AM IST
ಹೊಸದಿಲ್ಲಿ: ಇತ್ತೀಚೆಗೆ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಆರ್ಥಿಕ ಅಪರಾಧಿಗಳ ತಡೆ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಮಾಡಿದ್ದಾರೆ. 100 ಕೋಟಿ ರೂ.ಗಿಂತಲೂ ಹೆಚ್ಚು ಮೊತ್ತದ ವಂಚನೆ ಪ್ರಕರಣದಲ್ಲಿ ಆರ್ಥಿಕ ಅವ್ಯವಹಾರ ನಡೆಸಿದ್ದು, ಬಂಧನ ವಾರಂಟ್ ಹೊರಡಿಸಲಾಗಿದ್ದರೆ ಆತನನ್ನು ಆರ್ಥಿಕ ಅಪರಾಧಿ ಎಂದು ಪರಿಗಣಿಸಲಾಗುತ್ತದೆ.
ಇದರಿಂದಾಗಿ ಮಲ್ಯ, ನೀರವ್ ಮೋದಿಯಂಥ ಉದ್ಯಮಿಗಳು ಮೋಸ ಮಾಡಿ ದೇಶ ತೊರೆಯಲು ಸಾಧ್ಯ ವಾಗುವುದಿಲ್ಲ. ಜತೆಗೆ, ಇಂಥವರ ಸ್ವತ್ತು, ಬೇನಾಮಿ ಆಸ್ತಿ ಜಪ್ತಿಗೂ ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.