ಸೆನ್ಸೆಕ್ಸ್‌,ನಿಫ್ಟಿ ಹೊಸ ದಾಖಲೆ; ಬ್ಯಾಂಕಿಂಗ್‌, ಟೆಲಿಕಾಂ ಶೇರು ತೇಜಿ

Team Udayavani, Aug 6, 2018, 4:48 PM IST

sensex-achieved-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಸೋಮವಾರ ಶೇ.0.36ರ ಏರಿಕೆಯನ್ನು ದಾಖಲಿಸಿ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರವನ್ನು ಏರಿದವು.

ಬ್ಯಾಂಕಿಂಗ್‌, ಎನರ್ಜಿ ಮತ್ತು ಟೆಲಿಕಾಂ ಶೇರುಗಳು ಇಂದು ಉತ್ತಮ ಖರೀದಿಯನ್ನು ಕಂಡದ್ದೇ ಸೆನ್ಸೆಕ್ಸ್‌ ಮತ್ತು ನಿಫ್ಟಿಯ ಹೊಸ ದಾಖಲೆಯ ವಿಕ್ರಮಕ್ಕೆ ಕಾರಣವಾಯಿತು. 

ಸೆನ್ಸೆಕ್ಸ್‌ ಇಂದು ಸೋಮವಾರದ ವಹಿವಾಟನ್ನು 135.73 ಅಂಕಗಳ ಏರಿಕೆಯೊಂದಿಗೆ 37,691.89 ಅಂಕಗಳ ಮಟ್ಟದ ಸಾರ್ವಕಾಲಿಕ ಎತ್ತರದಲ್ಲಿ ಕೊನೆಗೊಳಿಸಿತು. ಇದೇ ರೀತಿ ನಿಫ್ಟಿ  26.30 ಅಂಕಗಳ ಏರಿಕೆಯೊಂದಿಗೆ ಐತಿಹಾಸಿಕ ಎತ್ತರದ 11,387.10 ಅಂಕಗಳ ಮಟ್ಟದಲ್ಲಿ  ದಿನದ ವಹಿವಾಟನ್ನು  ಕೊನೆಗೊಳಿಸಿತು. ನಿಫ್ಟಿ ಕಳೆದ ಶುಕ್ರವಾರ 1,360.80 ಅಂಕಗಳ ಸಾರ್ವಕಾಲಿಕ ದಾಖಲೆಯ ಎತ್ತರವನ್ನು ತಲುಪಿತ್ತು. ಇಂದು ಆ ದಾಖಲೆ ಅಳಿಸಿ ಹೋಯಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,920 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,599 ಶೇರುಗಳು ಮುನ್ನಡೆ ಸಾಧಿಸಿದವು; 1,124 ಶೇರುಗಳು ಹಿನ್ನಡೆಗೆ ಗುರಿಯಾದವು; 197 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ಸ್ಥಿರತೆ, ನಿರೀಕ್ಷೆಗೆ ಮೀರಿದ ಜೂನ್‌ ತ್ತೈಮಾಸಿಕ ಫ‌ಲಿತಾಂಶ, ಡಾಲರ್‌ ಎದುರು ರೂಪಾಯಿ ಚೇತರಿಕೆ ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಇಂದು ತೇಜಿ ಕಂಡಿದೆ.

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.