ಎಲ್ಲ ಸಾಹಿತ್ಯಕ್ಕೂ ಜನಪದವೇ ಮೂಲ: ಡಾ| ಜಗಜಂಪಿ 

Team Udayavani, Aug 6, 2018, 5:05 PM IST

6-agust-21.jpg

ಬೆಳಗಾವಿ: ಜಾನಪದ ಸಾಹಿತ್ಯ ಅತಿ ಶ್ರೀಮಂತಿಕೆ ಹೊಂದಿದ್ದು, ಕನ್ನಡ ಸಾಹಿತ್ಯ ದೇವಿಯ ಚೊಚ್ಚಲ ಕೂಸು ಜಾನಪದ ಸಾಹಿತ್ಯ ಎಂದು ಸಾಹಿತಿ ಡಾ| ಬಸವರಾಜ ಜಗಜಂಪಿ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ರವಿವಾರ ನಡೆದ ಸುವಿಚಾರ ಚಿಂತನಾ ಕಾರ್ಯಕ್ರಮದಲ್ಲಿ ಜನಪದ ಸಾಹಿತ್ಯ ಕುರಿತು ಅವರು ಉಪನ್ಯಾಸ ನೀಡಿದ ಆವರು, ಶ್ರೀಮಂತ, ಬಡವ, ಅಕ್ಷರ ಕಲಿತ ಎಲ್ಲರಿಗೂ ಪ್ರಿಯವಾದಿದ್ದು ಜನಪದ ಸಾಹಿತ್ಯ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಜಾನಪದ ಸಾಹಿತ್ಯ ನಶಿಸುವ ಹಂತಕ್ಕೆ ತಲುಪಿದೆ. ಅದನ್ನು ನಿರಂತರವಾಗಿ ಉಳಿಸಿ ಬೆಳೆಸಿಕೊಂಡು ಹೋಗುವ ಕಾರ್ಯ ಎಲ್ಲರೂ ಮಾಡಬೇಕು ಎಂದರು.

ಎಂದೂ ಮರೆಯದ, ಅತಿ ಸುಂದರವಾದ, ಮೂರು ಜಗತ್ತನ್ನು ಒಂದೆಡೆ ತರುವ ತಾಕತ್ತು ಜಾನಪದ ಸಾಹಿತ್ಯಕ್ಕಿದೆ. ಇದು ನಿತ್ಯ ಬೆಳಗಿನ ಜಾವದಿಂದ ಎಲ್ಲರ ಬಾಯಲ್ಲೂ ಹರಿದಾಡುವ ಜಾನಪದಕ್ಕೆ ತನ್ನದೆಯಾದ ವೈಭವವಿದೆ. ಅದನ್ನು ಆಸ್ವಾದಿಸಿದಾಗ ಸಿಗುವ ಸುಖ ಬೇರೆಲ್ಲೂ ಇಲ್ಲ ಎಂದರು.

ಮೌಲಿಕ ಸಂದೇಶವನ್ನು ಜನಪದ ಹಾಡುಗಳ ಮೂಲಕ ಮಹಿಳೆಯರು ನೀಡುತ್ತಿದ್ದಾರೆ. ಜನಪದ ವಿಶ್ವವಿದ್ಯಾಲಯವೇ ನಮ್ಮ ನಾಡಿನಲ್ಲಿ ನೆಲಸಿದೆ. ಎಲ್ಲ ಸಾಹಿತ್ಯಕ್ಕೂ ಮೂಲ ಸಾಹಿತ್ಯ ಜಾನಪದ. ಇಂಥ ವಿವಿಗಳನ್ನು ನಾವು ಉಪಯೋಗಿಸಿಕೊಳ್ಳಬೇಕು. ಸಾಹಿತ್ಯದ ಭಾಷೆಯನ್ನು ಉಳಿಸಬೇಕಾಗಿದೆ. ಬಾಯಿಂದ ಬಾಯಿಗೆ ಹರಡಿದ ಜಾನಪದವನ್ನು ಹಾಡನ್ನು ಕೇಳುವುದಕ್ಕೆ ಎಂದಿಗೂ ಬೇಸರಿಸುವುದಿಲ್ಲ. ತಾಯಂದಿರು ಹೇಳುವ ಜಾನಪದ ಹಾಡುಗಳನ್ನು ನಾವು ಪ್ರೀತಿಸಬೇಕು. ಸಮಾಜ ಜೀವಿಯಾಗಬೇಕಾದ ಇಂದಿನ ಮಕ್ಕಳು ಮೊಬೈಲ್‌ ಯುಗದಲ್ಲಿ ಅಪಾಯಕಾರಿಯಾಗುತ್ತಿದ್ದಾರೆ. ಜಾನಪದ ಸಾಹಿತ್ಯದತ್ತ ಮಕ್ಕಳನ್ನು ಸೆಳೆಯಬೇಕಿದೆ ಎಂದರು.

ಸಮನ್ವಯದ ಸಹಕಾರ ಮೂರ್ತಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಹುಕ್ಕೇರಿಯಂಥ ಸಣ್ಣ ಪಟ್ಟಣದಲ್ಲಿ ಹಿರೇಮಠವನ್ನು ಸ್ಥಾಪಿಸಿ ಸಮಾಜಮುಖೀ ಕಾರ್ಯ ಮಾಡುವುದರ ಮೂಲಕ ಬೆಳಗಾವಿ ನಗರದಲ್ಲಿ ಶಾಖಾ ಮಠವನ್ನು ಪ್ರಾರಂಭಿಸಿ ಸಮಾಜದ ಏಳ್ಗೆಗೆ ಶ್ರಮಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಬಿಜೆಪಿ ರಾಷ್ಟ್ರೀಯ ಕಿಸಾನ್‌ ಮೋರ್ಚಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಅವರನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಶ್ರೀ ಸಿದ್ದಲಿಂಗಸ್ವಾಮಿ ಕುಲಕರ್ಣಿ, ಮುಕ್ತಾರ ಪಠಾಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.