ಪೆಪ್ಸಿ ಬಿಟ್ಟ ಇಂದ್ರಾ ನೂಯಿ!
Team Udayavani, Aug 7, 2018, 6:00 AM IST
ನವದೆಹಲಿ: ತಂಪು ಪಾನೀಯ ಕಂಪನಿ ಪೆಪ್ಸಿಯಲ್ಲಿ ಕಳೆದ 12 ವರ್ಷಗಳಿಂದಲೂ ಸಿಇಒ ಆಗಿದ್ದ ಹಾಗೂ ಜಗತ್ತಿನ ಪ್ರಭಾವಿ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾದ ಉಡುಪಿ ಮೂಲದ ಇಂದ್ರಾ ನೂಯಿ ಹುದ್ದೆ ತೊರೆಯಲಿದ್ದಾರೆ. ಇವರ ಬದಲಿಗೆ 54 ವರ್ಷ ರಮೋನ್ ಲಗ್ವಾರ್ಟಾರನ್ನು ನೇಮಕ ಮಾಡ ಲಾಗಿದೆ. ಬದಲಾದ ಮಾರು ಕಟ್ಟೆ ಹಾಗೂ ಗ್ರಾಹಕರ ಅಭಿ ರುಚಿಯಿಂದಾಗಿ ಕಂಪನಿಯ ಲಾಭಾಂಶ ಕುಸಿಯುತ್ತಿದ್ದು, ಹೂಡಿಕೆದಾರರ ಒತ್ತಡದ ಮೇರೆಗೆ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಅಕ್ಟೋಬರ್ 3 ರಿಂದ ಹೊಸ ಸಿಇಒ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2019ರ ವರೆಗೂ ಇಂದ್ರಾ ಕಂಪನಿಯ ಚೇರ್ಮನ್ ಆಗಿ ಮುಂದುವರಿಯಲಿದ್ದಾರೆ.
ಭಾರತದಲ್ಲಿ ಬೆಳೆದ ನಾನು ಇಂಥದ್ದೊಂದು ಕಂಪನಿಯನ್ನು ಮುನ್ನಡೆಸುವ ಅವಕಾಶ ನನಗೆ ಒದಗಿಬರುತ್ತದೆ ಎಂದು ಎಂದೂ ಊಹಿಸಿರಲಿಲ್ಲ. ಕಂಪನಿ ಈಗ ಉತ್ತಮ ಪ್ರಗತಿ ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸ ಲಿದೆ ಎಂದು ಇಂದ್ರಾ ಹೇಳಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರತಿಷ್ಠಿತ ಆಹಾರ ಮತ್ತು ಪಾನೀಯ ತಯಾರಿಕೆ ಕಂಪ ನಿಗಳು ತೀವ್ರ ಒತ್ತಡ ದಲ್ಲಿದ್ದು, ಸಣ್ಣ ಕಂಪನಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿವೆ. ಕಳೆದ ಒಂದು ವರ್ಷದಿಂದ ಹಲವು ಆಹಾರ ಮತ್ತು ಪಾನೀಯ ಕಂಪನಿಗಳು ಮುಖ್ಯಸ್ಥರು ಹುದ್ದೆ ತೊರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.