ಏರ್ಸೆಲ್ ಮ್ಯಾಕ್ಸಿಸ್: ಚಿದು, ಕಾರ್ತಿಗೆ ಅ.8ರ ವರೆಗೆ ಬಂಧನ ಇಲ್ಲ
Team Udayavani, Aug 7, 2018, 10:57 AM IST
ಹೊಸದಿಲ್ಲಿ : ಸಿಬಿಐ ಮತ್ತು ಜಾರಿ ನಿರ್ದೇಶನಾಲಯದವರು ಹೂಡಿದ್ದ ಏರ್ಸೆಲ್ ಮ್ಯಾಕ್ಸಿಸ್ ಕೇಸಿನಲ್ಲಿ ಬಂಧಿಸಲ್ಪಡದಂತೆ ದಿಲ್ಲಿ ನ್ಯಾಯಾಲಯ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ನೀಡಿದ್ದ ಮಧ್ಯಾವಧಿ ರಕ್ಷಣೆಯನ್ನು ಅಕ್ಟೋಬರ್ 8ರ ವರೆಗೆ ವಿಸ್ತರಿಸಿದೆ.
ಸಿಬಿಐ ಮತ್ತು ಇಡಿ ಪರವಾಗಿ ಇಂದು ಕೋರ್ಟಿಗೆ ಹಾಜರಾದ ವಕೀಲರು ಈ ಕೇಸಿನಲ್ಲಿ ವಾದ ಮಂಡಿಸುವ ಮುಖ್ಯ ವಕೀಲರಿಗೆ ಅನಾರೋಗ್ಯದ ಕಾರಣ ಕೋರ್ಟಿಗೆ ಬರಲಾಗಿಲ್ಲ ಎಂದು ವಿನಂತಿಸಿಕೊಂಡ ಕಾರಣ ವಿಶೇಷ ಸಿಬಿಐ ನ್ಯಾಯಾಧೀಶ ಒ ಪಿ ಸೈನಿ ಅವರು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ನಿಗದಿಸಿದರು.
ಅಂತೆಯೇ ಚಿದು ಮತ್ತು ಅವರ ಪುತ್ರ ಕಾರ್ತಿಗೆ ಬಂಧನದಿಂದ ಇದ್ದ ರಕ್ಷಣೆ ಅ.8ರ ವರೆಗೆ ವಿಸ್ತರಿಸಲ್ಪಟ್ಟಿತು.
ಕಳೆದ ಜು.19ರಂದು ಸಿಬಿಐ ದಾಖಲಿಸಿದ್ದ ಚಾರ್ಜ್ ಶೀಟಿನಲ್ಲಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಯನ್ನು ಮುಖ್ಯ ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.