ಸಂಸ್ಕೃತಿಯ ಅನಾವರಣ: ಸಚಿವೆ ಶ್ಲಾಘನೆ
Team Udayavani, Aug 7, 2018, 11:56 AM IST
ಬಂಟ್ವಾಳ : ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಸ್ಕೃತಿಯ ಪ್ರತೀಕ. ಆದರೆ ಅಬ್ಬಕ್ಕನ ಚರಿತ್ರೆಯನ್ನು ಸೂಕ್ತವಾಗಿ ಪ್ರತಿಬಿಂಬಿಸುವ ಕೆಲಸ ಆಗಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಹೇಳಿದರು. ಅವರು ಸೋಮವಾರ ಬಿ.ಸಿ. ರೋಡು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಐತಿಹಾಸಿಕ ತುಳು ಬದುಕು ಸಂಗ್ರಹಗಳನ್ನು ವೀಕ್ಷಿಸಿ ಮಾತನಾಡಿದರು.
ಮ್ಯೂಸಿಯಂ ಕಲ್ಚರ್ ಭಾರತದಲ್ಲಿ ಸಾಕಷ್ಟು ಬೆಳವಣಿಗೆ ನಡೆದಿಲ್ಲ. ವಿದೇಶಗಳಲ್ಲಿ ಪ್ರವಾಸೋದ್ಯಮ ಜತೆಗೆ ಮ್ಯೂಸಿಯಂ ಬೆಳೆಯುತ್ತದೆ. ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಒಂದು ಸಂಸ್ಕೃತಿಯ ಅನಾವರಣ ಆಗಿದೆ. ಇದು ಪ್ರಪಂಚವೇ ಕಣ್ತೆರೆದು ನೋಡ ಬೇಕಾದ ಸಂಗತಿ. ಕೇಂದ್ರದ ಅಧ್ಯಕ್ಷ ಪ್ರೊ| ತುಕರಾಂ ಪೂಜಾರಿ ಅವರ ಕಾರ್ಯ ಅಭಿನಂದನೀಯ ಎಂದರು. ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬಿ. ಪದ್ಮಶೇಖರ ಜೈನ್, ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಖಂಡ ರಾದ ಬೇಬಿ ಕುಂದರ್, ಕೆ. ಮಾಯಿಲಪ್ಪ ಸಾಲ್ಯಾನ್, ಮಧುಸೂದನ ಶೆಣೈ, ಲೋಕೇಶ ಸುವರ್ಣ ಉಪಸ್ಥಿತರಿದ್ದರು. ಪ್ರೊ| ತುಕರಾಂ ಪೂಜಾರಿ ಸ್ವಾಗತಿಸಿ, ಡಾ| ಆಶಾಲತಾ ಸುವರ್ಣ ಅವರು ವಂದಿಸಿದರು.
ಸಿನೆಮಾದಲ್ಲಿ ಅಬ್ಬಕ್ಕ
ನಾನು ಉದ್ದೇಶಿಸಿರುವ ಸಿನೆಮಾದಲ್ಲಿ ರಾಣಿ ಅಬ್ಬಕ್ಕ ಅವರ ಕಲ್ಪನೆಗಳನ್ನು ಕಟ್ಟಿಕೊಡುವ ಚಿಂತನೆ ಇದೆ. ಕೆಲವನ್ನು ಆ್ಯನಿಮೇಷನ್ ಕಾಟೂìನ್ ಮೂಲಕ ಅಳವಡಿಸಬೇಕು. ಅದೊಂದು ದೊಡ್ಡ ಪ್ರಾಜೆಕ್ಟ್. ಮುಂದಿನ ದಿನಗಳಲ್ಲಿ ಈ ಅಧ್ಯಯನ ಕೇಂದ್ರದ ಅಧ್ಯಕ್ಷರ ಕನಸಿನಂತೆ ಹೆರಿಟೇಜ್ ವಿಲೇಜ್ ನಿರ್ಮಿಸಲು ಮುಂದಾದರೆ ನನ್ನ ಬೆಂಬಲ ಮತ್ತು ಸಹಕಾರ ಇದೆ ಎಂದು ಸಚಿವೆ ಜಯಮಾಲಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.