ಅತ್ಯಾಚಾರ: ಸುಪ್ರೀಂ ಕಳವಳ
Team Udayavani, Aug 8, 2018, 9:45 AM IST
ಹೊಸದಿಲ್ಲಿ: ದೇಶಾದ್ಯಂತ ಮಹಿಳೆಯರು, ಬಾಲಕಿಯರ ಮೇಲೆ ನಿಯಂತ್ರಣವಿಲ್ಲದೆ ಅತ್ಯಾಚಾರ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳಲ್ಲಿನ ಅಂಕಿ ಅಂಶಗಳನ್ನು ಉಲ್ಲೇಖೀಸಿ ಪ್ರತಿ ಆರು ಗಂಟೆಗೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣ ವರದಿಯಾಗುತ್ತಿವೆ ಎಂದು ಹೇಳಿದ ನ್ಯಾಯಪೀಠ, ಎಲ್ಲ ದಿಕ್ಕುಗಳಿಂದಲೂ ಇಂಥ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕದ ಸಂಗತಿ ಎಂದಿದೆ. ಬಿಹಾರ, ಉತ್ತರಪ್ರದೇಶದ ಬಾಲಿಕಾ ಗೃಹಗಳಲ್ಲಿನ ಪ್ರಕರಣ ಸಂಬಂಧ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಜಾಲತಾಣಗಳು, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಅವರಿಗೆ ಸಂಬಂಧಿಸಿದ ಎಲ್ಲಾ ಫೋಟೋ, ವಿಡಿಯೋ ತೆಗೆದು ಹಾಕಬೇಕೆಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.