ನಾಲ್ಕು ಭಾಷೆಗಳಲ್ಲಿ ಉದ್ಘರ್ಷ

Team Udayavani, Aug 8, 2018, 11:12 AM IST

udgarsha.jpg

ಕನ್ನಡ ಚಿತ್ರರಂಗದಲ್ಲಿ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಸುನೀಲ್‌ಕುಮಾರ್‌ ದೇಸಾಯಿ. ಈಗಾಗಲೇ “ತರ್ಕ’, “ಉತ್ಕರ್ಷ’, “ನಿಷ್ಕರ್ಷ’, “ಸಂಘರ್ಷ’, “ಮರ್ಮ’ ಮತ್ತು “ಕ್ಷಣ ಕ್ಷಣ’ ಸೇರಿದಂತೆ ಅನೇಕ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳನ್ನು ಕೊಟ್ಟಿರುವ ಸುನೀಲ್ ಕುಮಾರ್‌ ದೇಸಾಯಿ, ಈಗ ಮತ್ತೂಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ.

ಆ ಚಿತ್ರಕ್ಕೆ “ಉದ್ಘರ್ಷ’ ಎಂಬ ಹೆಸರಿಟ್ಟು, ಈಗಾಗಲೇ ಸದ್ದಿಲ್ಲದೆಯೇ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದರೆ, “ಉದ್ಘರ್ಷ’ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ. “ಉದ್ಘರ್ಷ’ ಚಿತ್ರ ಕನ್ನಡ, ತೆಲುಗು, ತಮಿಳು ಹಾಗು ಮಲಯಾಳಂನಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಯೋಚಿಸಿರುವ ನಿರ್ದೇಶಕ ಸುನೀಲ್ ಕುಮಾರ್‌ ದೇಸಾಯಿ,

ಅದೇ ಕಾರಣಕ್ಕೇ ನಾಲ್ಕೂ ಭಾಷೆಗಳಿಗೆ ಸಲ್ಲುವ ಕಲಾವಿದರನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರಕ್ಕೆ “ಸಿಂಗಂ 3′ ಖ್ಯಾತಿಯ ಠಾಕೂರ್‌ ಅನೂಪ್‌ ಸಿಂಗ್‌ ಮತ್ತು “ಕಬಾಲಿ’ ಖ್ಯಾತಿಯ ಧನ್ಸಿಕಾ, ತಾನ್ಯಾ ಹೋಪ್‌, ಕಬೀರ್‌ ಸಿಂಗ್‌ ದುಹಾನ್‌, “ಬಾಹುಬಲಿ’ ಖ್ಯಾತಿಯ ಪ್ರಭಾಕರ್‌, ಕಿಶೋರ್‌, ವಂಶಿಕೃಷ್ಣ, ಶ್ರವಣ್‌ ರಾಘವೇಂದ್ರ, ಶ್ರದ್ಧಾ ದಾಸ್‌ ಮುಂತಾದವರುನಟಿಸಿದ್ದಾರೆ. ಚಿತ್ರದಲ್ಲಿ ಹರ್ಷಿಕಾ ಪೂಣಚ್ಚ ಅವರು ಅತಿಥಿ ಪಾತ್ರ ಮಾಡಿದ್ದಾರೆ. 

ಈ ಚಿತ್ರಕ್ಕೆ ದೇವರಾಜ್ ನಿರ್ಮಾಪಕರು. ಇವರೊಂದಿಗೆ ಅವರ ಗೆಳೆಯರಾದ ಮಂಜುನಾಥ್‌, ತಿರುಮಲೈ , ರಾಜೇಂದ್ರ ಕುಮಾರ್‌ ಸಹ ನಿರ್ಮಾಪಕರರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಸಂಜೋಯ್ ಚೌಧರಿ ಸಂಗೀತ ಸಂಯೋಜಿಸಿದ್ದಾರೆ. ವಿಷ್ಣು ವರ್ಧನ್‌ ಛಾಯಾಗ್ರಹಣವಿದೆ. ಕೆಂಪರಾಜು ಸಂಕಲನವಿದೆ. ರವಿವರ್ಮ ಸಾಹಸವಿದೆ. ಇನ್ನು ನಿರ್ದೇಶನದ ಜೊತೆಗೆ ದೇಸಾಯಿಯವರೇ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ರಚಿಸಿದ್ದಾರೆ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.