ಕಿರುರಸ್ತೆಗಳ ದುರಸ್ತಿಗೆ ಸಚಿವ ಕಾಗೇರಿ ಮನವಿ


Team Udayavani, Aug 8, 2018, 12:20 PM IST

kirusethuve.jpg

ಬೆಂಗಳೂರು: ಅತೀವೃಷ್ಟಿಯಿಂದಾಗಿ ಶಿರಸಿ-ಸಿದ್ದಾಪುರ ಗ್ರಾಮೀಣಾ ಭಾಗದ ರಸ್ತೆಗಳು, ಸೇತುವೆಗಳು ಹಾಗೂ ಕಿರು ಸೇತುವೆಗಳು ಸಂಪೂರ್ಣವಾಗಿ ಹಾಳಾಗಿದ್ದು  ದುರಸ್ತಿ ಮತ್ತು ಪುನರ್‌ನಿರ್ಮಾಣಕ್ಕಾಗಿ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನ ಒದಗಿಸುವಂತೆ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಶಾಸಕ ಕಾಗೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ  ಮಳೆಯಿಂದಾಗಿ  ಸಾರ್ವಜನಿಕರಿಗೆ ಹಾಗೂ ರೈತರಿಗೆ ಆಗಿರುವ ನಷ್ಟದ ಬಗ್ಗೆ ವಿವರಿಸಿದರು.

ಈ ವೇಳೆ ಅತೀವೃಷ್ಟಿಯಿಂದಾಗಿ ಶಿರಸಿ-ಸಿದ್ದಾಪುರದಲ್ಲಿ ಗ್ರಾಮೀಣ ಭಾಗದ ರಸ್ತೆಗಳು, ಸೇತುವೆಗಳು ಹಾಗೂ ಕಿರುಸೇತುವೆಗಳು ಸಂಪೂರ್ಣವಾಗಿ ಹಾಳಾಗಿದೆ. ಆದ್ದರಿಂದ ಇವುಗಳ ಪುನರ್ ನಿರ್ಮಾಣಕ್ಕಾಗಿ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನ ಒದಗಿಸಬೇಕೆಂದು ಕೋರಿದರು.

ಅಲ್ಲದೇ ಅತೀವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಅಡಿಕೆ,ಭತ್ತ, ಕಾಳುಮೆಣಸು ಇತ್ಯಾದಿ ಬೆಳೆಗಳಿಗೆ ಕೊಳೆರೋಗ ಉಂಟಾಗಿದ್ದು, ರೈತರಿಗೆ ಪರಿಹಾರ ನೀಡಲು ಸಂಬಂದಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಮನವಿ  ಮಾಡಿದರು. ಜತೆಗೆ ಹವಾಮಾನ ಆಧಾರಿತ ಬೆಳೆ ವಿಮೆಗೆ ಅಳವಡಿಸಿರುವ ಟೆಲಿಮೆಟ್ರಿಕ್‌ ಮಳೆ ಮಾಪನಯಂತ್ರದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ.

ಇದರಿಂದಾಗಿ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ದೊರೆಯದೇ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಸರಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಎಂದು ಕಾಗೇರಿಯವರು ವಿನಂತಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಯವರು ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ  ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.