ಗಾಂಧಿ ಪ್ರಕಾರ ಜಿನ್ನಾ PM ಆಗಿದ್ರೆ ಭಾರತ-ಪಾಕ್‌ ಒಂದಿರುತ್ತಿತ್ತು…

Team Udayavani, Aug 8, 2018, 7:25 PM IST

dalai-lama-700.jpg

ಪಣಜಿ : ‘ಮಹಾತ್ಮಾ ಗಾಂಧೀಜಿ ಇಷ್ಟಪಟ್ಟ ಹಾಗೆ ಜವಾಹರಲಾಲ್‌ ನೆಹರೂ ಬದಲು ಮುಹಮ್ಮದ್‌ ಅಲಿ ಜಿನ್ನಾ ಅವರು ಪ್ರಧಾನಿಯಾಗಿರುತ್ತಿದ್ದರೆ ಭಾರತ – ಪಾಕಿಸ್ಥಾನ ಒಂದಾಗಿ ಉಳಿಯುತ್ತಿತ್ತು; ಆದರೆ ನೆಹರೂ ಅವರು ಪ್ರಧಾನಿ ಪಟ್ಟ ತಮಗೇ ಬೇಕೆಂಬ ಹಟಕ್ಕೆ ನಿಂತು ಗಾಂಧೀಜಿಯವರ ಪ್ರಸ್ತಾವವನ್ನು ತಿರಸ್ಕರಿಸಿದರು’ ಎಂದು ಟಿಬೆಟ್‌ ಆಧ್ಯಾತ್ಮಿಕ ಗುರು ದಲಾಯಿ ಲಾಮಾ ಇಂದಿಲ್ಲಿ ಹೇಳಿದರು. 

ಇಲ್ಲಿನ ಗೋವಾ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, “ಜಿನ್ನಾಗೆ ನಾಯಕತ್ವ ಕೊಡಬೇಕೆಂದು ಗಾಂಧೀಜಿ ಬಹುವಾಗಿ ಬಯಸಿದ್ದರು. ಆದರೆ ನೆಹರೂ ಅವರ ಸ್ವ ಕೇಂದ್ರಿತ ದೃಷ್ಟಿಕೋನದಿಂದಾಗಿ ಪ್ರಮಾದವಾಯಿತು. ನೆಹರೂ ಅವರು ತಾವೇ ಪ್ರಧಾನಿಯಾಗಬೇಕೆಂದು ಬಯಸಿದ್ದರು. ಒಂದೊಮ್ಮೆ ಗಾಂಧೀಜಿಯವರ ಅಪೇಕ್ಷೆಯ ಪ್ರಕಾರ ಜಿನ್ನಾ ಪ್ರಧಾನಿಯಾಗಿರುತ್ತಿದ್ದರೆ ಭಾರತ ಮತ್ತು ಪಾಕಿಸ್ಥಾನ ಒಂದಾಗಿ ಉಳಿಯಲು ಸಾಧ್ಯವಿತ್ತು” ಎಂದು ಹೇಳಿದರು. 

ಇಸ್ಲಾಂ ಒಂದು ಶಾಂತಿ ಧರ್ಮ ಎಂದು ಹೇಳಿದ ದಲಾಯಿ ಲಾಮಾ, ಕೆಲವು ದೇಶಗಳಲ್ಲಿರುವ ಶಿಯಾ ಸುನ್ನಿ ಸಂಘರ್ಷವನ್ನು ಕಡಿಮೆ ಮಾಡಲು ಭಾರತದಲ್ಲಿರುವ ಮುಸ್ಲಿಮರು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. 

‘ಇಸ್ಲಾಂ ಸಾಮರಸ್ಯ ಮತ್ತು ಅನುಕಂಪವನ್ನು ಬೋಧಿಸುತ್ತದೆ. ಹಾಗಿದ್ದರೂ ಇಸ್ಲಾಂ ಧರ್ಮದೊಳಗಿನ ಪಂಥೀಯ ಭಿನ್ನಮತಗಳಿಂದಾಗಿ ರಕ್ತಪಾತವಾಗುತ್ತಿದೆ. ಇದನ್ನು ನಿವಾರಿಸುವ ಪ್ರಯತ್ನವಾಗಬೇಕು’ ಎಂದು ದಲಾಯಿ ಲಾಮಾ ಹೇಳಿದರು. ಅಂತಾರಾಷ್ಟ್ರೀಯ ಸಹೋದರತೆ ಮತ್ತು ಸಾಮರಸ್ಯಕ್ಕೆ ಅವರು ಕರೆ ನೀಡಿದರು. 

‘ಭಾರತಕ್ಕೆ ಒಂದು ಸಾವಿರ ವರ್ಷಗಳ ಧಾರ್ಮಿಕ ಸಾಮರಸ್ಯದ ಇತಿಹಾಸವಿರುವ ಕಾರಣ ಆಧುನಿಕ ಭಾರತವು ಬಹುತೇಕ ಶಾಂತಿಯಿಂದಿದೆ’ ಎಂದು ದಲಾಯಿ ಲಾಮಾ ಅಭಿಪ್ರಾಯಪಟ್ಟರು. 

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.