ಚಿನ್ನ ಕಳೆದುಕೊಂಡಿಲ್ಲ,ಬೆಳ್ಳಿ ಉಳಿಸಿಕೊಂಡಿದ್ದೇನೆ: ಸಿಂಧು
Team Udayavani, Aug 9, 2018, 6:20 AM IST
ಹೈದರಾಬಾದ್: ಪ್ರತೀ ಸಲವೂ ಪ್ರಮುಖ ಫೈನಲ್ ಸ್ಪರ್ಧೆಗಳಲ್ಲಿ ಸೋಲುವ ಕುರಿತಂತೆ ಎದುರಾಗಿರುವ ಟೀಕೆಗಳಿಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ದಿಟ್ಟ ಉತ್ತರ ನೀಡಿದ್ದಾರೆ.
ಇನ್ಸ್ಟಾಮ್ಗ್ರಾಮ್ನಲ್ಲಿ ತಾನು ವಿಶ್ವ ಚಾಂಪಿಯನ್ಶಿಪ್ನಲ್ಲಿ ಗೆದ್ದ ಪದಕದ ಚಿತ್ರದ ಜತೆಗೆ ಡಗ್ ವಿಲಿಯಮ್ಸ್ ಅವರ “ಕೈಲಾಗದು ಎಂದು ಯಾವತ್ತೂ ಬಿಟ್ಟುಕೊಡುವುದಿಲ್ಲ. ನಾvu ಗೆದ್ದರೂ ಸೋತರೂ ಘನತೆಯಿಂದಲೇ ಇದನ್ನು ಸ್ವೀಕರಿಸುತ್ತೇವೆ’ ಎಂಬ ಸಾಲುಗಳನ್ನು ಉಲ್ಲೇಖೀಸಿದ್ದಾರೆ.
ವಿಶ್ವ ಚಾಂಪಿಯನ್ಶಿಪ್ ಫೈನಲ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಸಿಂಧು, “ನಾನೇನೂ ಚಿನ್ನದ ಪದಕವನ್ನು ಕಳೆದುಕೊಂಡಿಲ್ಲ. ಬೆಳ್ಳಿ ಪದಕವನ್ನು ಉಳಿಸಿಕೊಂಡ ಸಾಧನೆ ಮಾಡಿದ್ದೇನೆ. ಇದಕ್ಕಾಗಿ ಬಹಳ ಹೆಮ್ಮೆಪಡುತ್ತೇನೆ.
ಫೈನಲ್ನಲ್ಲಿ ಸೋತರೂ ಕೆಲವು ಅಮೋಘ ಪಂದ್ಯಗಳನ್ನು ಡುವ ಅವಕಾಶ ನನಗೆ ಲಭಿಸಿತು. ತಾಳ್ಮೆ ಹಾಗೂ ನಿರಂತೆಯೇ ಯಶಸ್ಸಿನ ಮೂಲಮಂತ್ರ ಎಂಬುದು ನನ್ನ ನಂಬಿಕೆ. ಚಿನ್ನದ ಪದಕ ಬಹಳ ಬೇಗನೇ ಸಿಗುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ನನ್ನ ತಂಡಕ್ಕೆ, ಮುಖ್ಯವಾಗಿ ಫಿಸಿಯೋ, ನನ್ನೆಲ್ಲ ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಲು ಬಯಸುತ್ತೇನೆ’ ಎಂದು ಸಿಂಧು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.