ದೆಹಲಿಯಲ್ಲಿ ಭಿಕ್ಷೆ ಬೇಡುವುದು ಅಪರಾಧ ಅಲ್ಲ
Team Udayavani, Aug 9, 2018, 6:00 AM IST
ನವದೆಹಲಿ: ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಭಿಕ್ಷೆ ಬೇಡುವುದು ಅಪರಾಧ ಎಂಬ ಕಾನೂನು ಅಸಾಂವಿಧಾನಿಕ ಎಂದು ಬಣ್ಣಿಸಿರುವ ದೆಹಲಿ ಹೈಕೋರ್ಟ್ ಈ ಕಾನೂನನ್ನು ರದ್ದುಗೊಳಿಸಿದೆ.
ಹರ್ಷ ಮಂದಾರ್ ಹಾಗೂ ಕಾರ್ಣಿಕಾ ಸಾಹಿ° ಎಂಬು ವರು ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯ ತೀರ್ಪಿ ನಲ್ಲಿ ಹೈಕೋರ್ಟ್ನ ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಹಾಗೂ ನ್ಯಾ. ಹರಿ ಶಂಕರ್ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ.
ದೆಹಲಿಯಲ್ಲಿ ಭಿಕ್ಷೆ ಬೇಡುವುದನ್ನು ನಿಷೇಧಿಸುವ “ಬಾಂಬೆ ಪ್ರಿವೆನನ್ ಆಫ್ ಬೆಗ್ಗಿಂಗ್ ಕಾಯ್ದೆ’ಯ ನಿಯಮಾವಳಿಗಳು ಭಿಕ್ಷುಕರು ಜೀವಿಸಲು ಬೇಕಾದ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳು ತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ವಾದ ವಿವಾದಗಳನ್ನು ಆಲಿಸಿದ ನ್ಯಾಯಪೀಠ, ರದ್ದುಗೊಳಿಸಬಹುದೆಂದು ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.