ಶಂಕಿತ ವಿಷಾಹಾರ : ರಾಜಸ್ಥಾನ ಗೋಶಾಲೆಯಲ್ಲಿ 28 ದನಗಳ ಸಾವು
Team Udayavani, Aug 9, 2018, 6:01 PM IST
ಜೈಪುರ : ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಗೋಶಾಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಶಂಕಿತ ವಿಷಾಹಾರ ಸೇವನೆಯಿಂದ ಕನಿಷ್ಠ 28 ದನಗಳು ಸತ್ತಿರುವುದಾಗಿ ವರದಿಯಾಗಿದೆ.
ಶಂಕಿತ ವಿಷಾಹಾರ ಸೇವನೆಯಿಂದ ಸುಮಾರು 300 ದನಗಳು ಅಸ್ವಸ್ಥವಾಗಿದ್ದವು. ಈ ಪೈಕಿ 28 ದನಗಳು ಕಳೆದ ಎರಡು ದಿನಗಳಲ್ಲಿ ಮೃತಪಟ್ಟವು ಎಂದು ಗೋಶಾಲೆಯ ಅಧ್ಯಕ್ಷ ದಯಾನಂದ ಖೋಖೇವಾಲ ತಿಳಿಸಿದ್ದಾರೆ. ಪ್ರತಿಷ್ಠಾನ ನಡೆಸುತ್ತಿರುವ ಈ ಗೋಶಾಲೆಯಲ್ಲಿ ಸುಮಾರು 2,000 ದನಗಳು ಇವೆ.
ಪಶು ವೈದ್ಯರ ತಂಡವೊಂದು ಗೋಶಾಲೆಯಲ್ಲಿನ ದನಗಳ ಆರೋಗ್ಯ ತಪಾಸಣೆಯಲ್ಲಿ ನಿರತವಾಗಿದೆ ಮತ್ತು ಅಲ್ಲಿನ ಪರಿಸ್ಥಿತಿಯನ್ನುಅವಲೋಕಿಸುತ್ತಿದೆ ಎಂದು ಪಶುಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ಮದನ್‌ಲಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.