ಮುಂಬಯಿಯಲ್ಲಿ ಗರುಡ ಗರ್ವಭಂಗ 

Team Udayavani, Aug 10, 2018, 6:00 AM IST

x-10.jpg

ಕರ್ನಾಟಕ ಜಾನಪದ ಪರಿಷತ್‌ ಮಹಾರಾಷ್ಟ್ರ ಘಟಕ ಮತ್ತು ಮುಲುಂಡ್‌ ಪ್ರಂಡ್ಸ್‌ (ರಿ.) ಇವರ ಜಂಟಿ ಆಯೋಜನೆಯಲ್ಲಿ ಗರುಡ ಗರ್ವ ಭಂಗ ಯಕ್ಷಗಾನ ತಾಳಮದ್ದಳೆ ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಇವರ ತಾಯ್ನಾಡಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮುಲುಂಡ್‌ನ‌ಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು.

ಶ್ರೀಕೃಷ್ಣ ಅರ್ಥಧಾರಿಯಾದ ಹರೀಶ್‌ ಭಟ್‌ ಬೊಳಂತಿಮೊಗರು ಅರ್ಥವನ್ನು ಉಪಕಥೆ ನೀತಿಕಥೆ ಉದಾಹರಣೆಗಳ ಮೂಲಕ ವ್ಯಾಖ್ಯಾನಿಸಿದರು. ನಾರದರ ಪಾತ್ರವನ್ನು ನಿರ್ವಹಿಸಿದ ಯುವ ಅರ್ಥದಾರಿ ಅವಿನಾಶ್‌ ಶೆಟ್ಟಿ ಉಬರಡ್ಕ ಉತ್ತಮ ಮಾತುಗಾರಿಕೆಯಿಂದ ರಂಜಿಸಿದರು. ನಡು ನಡುವೆ ವರ್ತಮಾನ ಕಾಲಘಟ್ಟದ ರಾಜಕೀಯ ನಡಾವಳಿಗಳನ್ನು ಪ್ರಸಂಗಕ್ಕೆ ಹೊಂದುವಂತೆ ಉದಾಹರಣೆಗಳ ಮೂಲಕ ಅಣುಕು ನುಡಿಗಾಳಾಗಿ ಆಡಿನಗು ಮೂಡಿಸಿದರು. ಹನುಮಂತನ ಪಾತ್ರ ನಿರ್ವಹಣೆ ಮಾಡಿದ ದಿನೇಶ್‌ ಶೆಟ್ಟಿ ಕಾವಳಕಟ್ಟೆ ಅವರು ಭಕ್ತಿ ರಸ, ಕರುಣಾ ರಸಗಳಲ್ಲಿ ಪಾತ್ರದ ಅರ್ಥವನ್ನು ಅರ್ಥಗರ್ಭಿತ ಪದಪುಂಜಗಳ ಜೋಡಿಸಿ, ಸಂಭಾಷಣೆಗಳ ಮಾಲೆ ಕಟ್ಟಿ ವಾಗ್ಝರಿಯಿಂದ ರಂಜಿಸಿದರು. ಗರ್ವಭಂಗಕ್ಕೆ ಒಳ ಪಡುವ ಪ್ರಸಂಗದ ಕೇಂದ್ರ ಪಾತ್ರಗಳಾದ ಬಲರಾಮನ ಪಾತ್ರವನ್ನು ಶ್ಯಾಮ್‌ ಭಟ್‌ ಪಕಳಕುಂಜ, ಗರುಡನ ಪಾತ್ರವನ್ನು ಜಯ ಪ್ರಕಾಶ್‌ ಶೆಟ್ಟಿ ಪೆರ್ಮುದೆ ಶ್ರೋತೃಗಳಿಗೆ ‘ಅಹಂಭಾವ- ಗರ್ವಭಾವ’ ಸಲ್ಲದು ಎನ್ನುವ ಅಮೃತಾರ್ಥದ ಪುರಾಣದ “ಗರುಡ ಗರ್ವಭಂಗ’ ಕಥಾನಕವನ್ನು ಮುಂಬಯಿ ಕನ್ನಡಿಗರಿಗೆ ಉಣಬಡಿಸಿದರು. 

 ತೆಂಕುತಿಟ್ಟಿನಲ್ಲಿ ಪ್ರಸಿದ್ಧಿಯ ಪಥದಡೆ ಸಾಗುತ್ತಿರುವ ಗಾನಕೋಗಿಲೆ ಕು| ಕಾವ್ಯಾಶ್ರೀ ಅಜೇರು ಅವರ ಭಾಗವತಿಕೆಯು ನವರಸ ಭಾವ ಅಭಿವ್ಯಕ್ತಿಯಿಂದ ತಲೆತೂಗುವಂತೆ ಮೂಡಿ ಬಂದಿತು. ಚಂಡೆಯಲ್ಲಿ ಶ್ರೀಪತಿ ನಾಯಕ್‌, ಮದ್ದಳೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು ಸಹಕರಿಸಿದರು.

ತಾರಾನಾಥ್‌ ಮೇಸ್ತ ಶಿರೂರು 

ಟಾಪ್ ನ್ಯೂಸ್

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.