ಏಶ್ಯ ಕಪ್ ಕ್ರಿಕೆಟ್: ಗಾಯಾಳು ಶಕಿಬ್ ಅಲ್ ಹಸನ್ ಅನುಮಾನ
Team Udayavani, Aug 10, 2018, 6:00 AM IST
ಢಾಕಾ: ಎಡಗೈ ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶದ ಆಲೌರೌಂಡರ್ ಶಕಿಬ್ ಅಲ್ ಹಸನ್ ಮುಂಬರುವ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದು 8 ತಿಂಗಳ ಹಿಂದೆ ಕಾಡಿದ ನೋವಾಗಿದ್ದು, ಈಗ ಮರುಕಳಿಸಿದೆ.
“ಕೈಬೆರಳಿಗೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿದೆ. ಕೂಡಲೇ ಕತ್ತರಿ ಹಾಕಿದರೆ ಏಶ್ಯ ಕಪ್ ಆಡಲಾಗದು’ ಎಂಬುದಾಗಿ ವೆಸ್ಟ್ ಇಂಡೀಸ್ ಪ್ರವಾಸ ಮುಗಿಸಿ ಢಾಕಾಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಕಿಬ್ ಅಲ್ ಹಸನ್ ಹೇಳಿದರು.
ಈ ಬಾರಿಯ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿ ಸೆ. 15ರಿಂದ 28ರ ತನಕ ಯುಎಇ ಆತಿಥ್ಯದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.