ಮಾಂಟ್ರಿಯಲ್‌ ಡಬ್ಲ್ಯುಟಿಎ ಟೆನಿಸ್‌: ಶರಪೋವಾ ಮುನ್ನಡೆ

Team Udayavani, Aug 10, 2018, 6:35 AM IST

ap892018000019b.jpg

ಮಾಂಟ್ರಿಯಲ್‌: ಮಳೆಯ ಬ್ರೇಕ್‌ ನಡುವೆ ಸಾಗಿದ ಮಾಂಟ್ರಿಯಲ್‌ ಡಬ್ಲ್ಯುಟಿಎ ಟೆನಿಸ್‌ ಪಂದ್ಯಾವಳಿಯ 3ನೇ ಸುತ್ತಿನ ಪಂದ್ಯದಲ್ಲಿ ರಶ್ಯದ ಮರಿಯಾ ಶರಪೋವಾ ಪ್ರಿ-ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಅವರು ತಮ್ಮದೇ ದೇಶದ ದರಿಯಾ ಕಸತ್ಕಿನಾ ವಿರುದ್ಧ 6-0, 6-2 ಸುಲಭ ಜಯ ಸಾಧಿಸಿದರು.

ಶರಪೋವಾ ಅವರಿನ್ನು ಫ್ರಾನ್ಸ್‌ನ 6ನೇ ಶ್ರೇಯಾಂಕಿತ ಆಟಗಾರ್ತಿ ಕ್ಯಾರೋಲಿನ್‌ವ ಗಾರ್ಸಿಯಾ ವಿರುದ್ಧ ಆಡಲಿದ್ದಾರೆ. ಗಾರ್ಸಿಯಾ ವಿರುದ್ಧ ಶರಪೋವಾ 4-1 ಗೆಲುವಿನ ದಾಖಲೆ ಹೊಂದಿದ್ದಾರೆ.

ಆದರೆ ವಿಂಬಲ್ಡನ್‌ ವಿಜೇತೆ ಆ್ಯಂಜೆಲಿಕ್‌ ಕೆರ್ಬರ್‌ ಇದೇ ಸುತ್ತಿನಲ್ಲಿ ಸೋಲನುಭವಿಸಿ ಹೊರಬಿದ್ದಿದ್ದಾರೆ. ಕೆರ್ಬರ್‌ ಅವರನ್ನು ಫ್ರಾನ್ಸ್‌ನ ಅಲಿಜೆ ಕಾರ್ನೆಟ್‌ 6-4, 6-1 ಅಂತರದಿಂದ ಪರಾಭವಗೊಳಿಸಿದರು.

ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಬೆಲ್ಜಿಯಂನ ಅಲಿಸನ್‌ ವಾನ್‌ ಯುಟ್ವಾಂಕ್‌ ಅವರನ್ನು 7-6 (7-9), 6-2 ಅಂತರದಿಂದ ಸೋಲಿಸಿದರೆ, ಹಾಲೆಂಡಿನ ಕಿಕಿ ಬರ್ಟೆನ್ಸ್‌ ಜೆಕ್‌ ಆಟಗಾರ್ತಿ ಕ್ಯಾರೊಲಿನಾ ಪ್ಲಿಸ್ಕೋವಾ ಅವರನ್ನು 6-2, 6-2ರಿಂದ ಹಿಮ್ಮೆಟ್ಟಿಸಿದರು.

ಹಾಲಿ ಚಾಂಪಿಯನ್‌ ಎಲಿನಾ ಸ್ವಿಟೋಲಿನಾ ಕೂಡ 3ನೇ ಸುತ್ತು ಪ್ರವೇಶಿಸಿದ್ದಾರೆ. ರೊಮೇನಿಯದ ಇನ್‌-ಫಾರ್ಮ್ ಎದುರಾಳಿ ಮಿಹೇಲಾ ಬಝರ್ನೆಸ್ಕಾ 3ನೇ ಸೆಟ್‌ ವೇಳೆ ಗಾಯಾಳಾಗಿ ಹಿಂದೆ ಸರಿದುದರಿಂದ ಸ್ವಿಟೋಲಿನಾಗೆ ಗೆಲುವು ಸುಲಭವಾಯಿತು. ಆಗ ಅವರು 6-3, 6-7 (5-7), 4-3 ಮುನ್ನಡೆಯಲ್ಲಿದ್ದರು. ಬಝರ್ನೆಸ್ಕಾ ಕಳೆದ ವಾರವಷ್ಟೇ ಸ್ಯಾನ್‌ ಜೋಸ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದರು.

ಯುಎಸ್‌ ಓಪನ್‌ ಚಾಂಪಿಯನ್‌ ಸ್ಲೋನ್‌ ಸ್ಟೀಫ‌ನ್ಸ್‌ ಅಮೆರಿಕದವರೇ ಆದ ಫ್ರಾಂಕೊಯಿಸ್‌ ಅಬಂಡಾ ಅವರನ್ನು 6-0, 6-2ರಿಂದ ಸುಲಭದಲ್ಲಿ ಸೋಲಿಸಿದರು.

ಟಾಪ್ ನ್ಯೂಸ್

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.