ಆನ್‌ಲೈನ್‌ನಲ್ಲಿ ಫೋಟೋ: ಗ್ಯಾಂಗ್‌ ರೇಪಾದ 4 ತಿಂಗಳ ಬಳಿಕ ಮಹಿಳೆ ದೂರು


Team Udayavani, Aug 10, 2018, 11:26 AM IST

rape-foce-600.jpg

ಹೈದರಾಬಾದ್‌ : ನಾಲ್ಕು ತಿಂಗಳ ಹಿಂದೆ ನಾಲ್ವರಿಂದ ಗ್ಯಾಂಗ್‌ ರೇಪಿಗೆ ಗುರಿಯಾದಾಗಿನ ತನ್ನ ಫೋಟೋಗಳು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ  ಕಾಣಿಸಿಕೊಂಡದ್ದನ್ನು ಭಯ, ಆತಂಕದಿಂದ ಗಮನಿಸಿದ 28ರ ಹರೆಯದ ಮಹಿಳೆಯು ತನ್ನ ಮೇಲಾದ ಸಾಮೂಹಿಕ ಅತ್ಯಾಚಾರದ ಬಗ್ಗೆ ಪೊಲೀಸರಿಗೆ ಈಗ ದೂರು ನೀಡಿ ಎಫ್ಐಆರ್‌ ದಾಖಲಿಸಿರುವ ಘಟನೆ ವರದಿಯಾಗಿದೆ. 

ಆಂಧ್ರ ಪ್ರದೇಶದ ಗುಂಟೂರಿನಲ್ಲಿ  ಈ ವರ್ಷ ಮಾರ್ಚ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. 

“ನನಗೆ ಪರಿಚಿತನೇ ಇರುವ ರಾಜ್‌ ಕಿರಣ್‌ ಎಂಬಾತ ನನಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ನನ್ನನ್ನು ಗುಂಟೂರಿನಲ್ಲಿ ಕೋಣೆಯೊಂದಕ್ಕೆ ಕರೆದೊಯ್ದಿದ್ದ. ಅಲ್ಲಿ ನನಗೆ ಅಮಲು ಬೆರೆಸಿದ ಪೇಯವನ್ನು ಕುಡಿಯಲು ಕೊಟ್ಟ. ಅದನ್ನು ಸೇವಿಸಿದ ನಾನು ಪ್ರಜ್ಞಾಹೀನಳಾದೆ. ಎಚ್ಚರಗೊಂಡಾಗ ನಾನು ಕನಿಷ್ಠ ನಾಲ್ವರಿಂದ ಗ್ಯಾಂಗ್‌ ರೇಪಿಗೆ ಗುರಿಯಾಗಿದ್ದುದು ನನಗೆ ಗೊತ್ತಾಯಿತು. ಆದರೆ ಆ ಸಂದರ್ಭದಲ್ಲಿ ನಾನು ಮರ್ಯಾದೆಯ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲು ಹಿಂಜರಿದೆ. ಈಗ ಇದ್ದಕ್ಕಿದ್ದಂತೆಯೇ ನಾನು ಅತ್ಯಾಚಾರಕ್ಕೆ ಗುರಿಯಾಗಿದ್ದಾಗಿನ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ಆದ ಕಾರಣ ಈಗ ತಡವಾಗಿ ದೂರು ನೀಡುತ್ತಿದ್ದೇನೆ’ ಎಂದು ಮಹಿಳೆಯು ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ಹೇಳಿದ್ದಾಳೆ. 

ಪಶ್ಚಿಮ ವಲಯದ ಡಿಸಿಪಿ ಎ ಆರ್‌ ಶ್ರೀನಿವಾಸ್‌ ಅವರು ಮಹಿಳೆಯ ದೂರಿನ ವಿವರಗಳನ್ನು ಮಾಧ್ಯಮಕ್ಕೆ ನೀಡಿದರು. 

ಗ್ಯಾಂಗ್‌ ರೇಪ್‌ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು, ಈ ಪ್ರಕರಣ ಗುಂಟೂರಿನಲ್ಲಿ ನಡೆದಿರುವ ಕಾರಣ ಕೇಸನ್ನು ಅಲ್ಲಿಗೆ ವರ್ಗಾಯಿಸುವರು ಎಂದು ಶ್ರೀನಿವಾಸ್‌ ಹೇಳಿದ್ದಾರೆ. 

ಅತ್ಯಾಚಾರಕ್ಕೆ ಗುರಿಯಾದ ಮಹಿಳೆಗೂ ಮುಖ್ಯ ಆರೋಪಿ ರಾಜ್‌ ಕಿರಣ್‌ ಎಂಬಾತನಿಗೂ ಹಣಕಾಸಿನ ವಿವಾದ ಇದ್ದುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಶ್ರೀನಿವಾಸ್‌ ಹೇಳಿದರು. 

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.