![Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್](https://www.udayavani.com/wp-content/uploads/2024/12/8-27-415x249.jpg)
ನಮ್ಮ ಮೆಟ್ರೋಗೆ ಜಪಾನ್ ನಿಯೋಗ ಭೇಟಿ
Team Udayavani, Aug 10, 2018, 12:13 PM IST
![namma-metro.jpg](https://www.udayavani.com/wp-content/uploads/2018/08/10/namma-metro.jpg)
ಬೆಂಗಳೂರು: “ನಮ್ಮ ಮೆಟ್ರೋ’ಗೆ ಗುರುವಾರ ಜಪಾನ್ ಸಂಸತ್ತಿನ ಐವರು ಸದಸ್ಯರ ನಿಯೋಗ ಭೇಟಿ ನೀಡಿ, ಯೋಜನೆಯ ವಿಚಾರ ವಿನಿಮಯ ಮಾಡಿಕೊಂಡಿತು.
ಸಂಸದ ಶಿನಿಜಿರೊ ಕೊಯಿಝುಮಿ ನೇತೃತ್ವದಲ್ಲಿ ಭೇಟಿ ನೀಡಿದ ನಿಯೋಗವು, ಮೊದಲು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿತು. ಅಲ್ಲಿಂದ ಬಿಎಂಆರ್‌ಸಿ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ, ಮೆಟ್ರೋ ಕಾರ್ಯವೈಖರಿ ಕುರಿತು ಮಾಹಿತಿ ಪಡೆಯಿತು.
ಅಲ್ಲಿಂದ “ನಮ್ಮ ಮೆಟ್ರೋ’ ಮೊದಲ ಮತ್ತು ಎರಡನೇ ಹಂತಗಳ ಬಗ್ಗೆ ಹಿರಿಯ ಅಧಿಕಾರಿಗಳು ವಿವರಿಸಿದರು. ಇದರಿಂದ ಜಪಾನ್ ನಿಯೋಗ ತುಂಬಾ ಪ್ರಭಾವಿತಗೊಂಡು, “ಎರಡನೇ ಹಂತದಲ್ಲಿ ಜಪಾನ್ ಮೂಲದ ಕಂಪೆನಿಗಳು ಭಾಗವಹಿಸಲು ವಿಪುಲ ಅವಕಾಶಗಳಿವೆ’ ಎಂದು ಸಂಸದರು ಹೇಳಿದರು.
ನಂತರ ಮೆಟ್ರೋದಲ್ಲೇ ಪ್ರಯಾಣ ಬೆಳೆಸಿ, ಕಾವೇರಿ ಎಂಪೋರಿಯಂನಲ್ಲಿ ಶಾಪಿಂಗ್ ಕೂಡ ಮಾಡಿದರು. ಇದಕ್ಕೂ ಮುನ್ನ ಈ ನಿಯೋಗವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿತು.
ಟಾಪ್ ನ್ಯೂಸ್
![Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್](https://www.udayavani.com/wp-content/uploads/2024/12/8-27-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
![IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ](https://www.udayavani.com/wp-content/uploads/2024/12/2-33-150x90.jpg)
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Yakshagana Tenku](https://www.udayavani.com/wp-content/uploads/2024/12/Yakshagana-Tenku-150x99.jpg)
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
![Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್](https://www.udayavani.com/wp-content/uploads/2024/12/8-27-150x90.jpg)
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-150x84.jpg)
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
![Is Ashwin made a hasty decision: Is this how much Kohli is worth in the dressing room?](https://www.udayavani.com/wp-content/uploads/2024/12/ashwin-kogli-150x87.jpg)
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
![1-a-ct](https://www.udayavani.com/wp-content/uploads/2024/12/1-a-ct-150x89.jpg)
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.