ಹಂಪಿಗೆ ಬ್ರಿಟಿಷ್ ಹೈ ಕಮಿಷನರ್ ಭೇಟಿ
Team Udayavani, Aug 11, 2018, 6:15 AM IST
ಹೊಸಪೇಟೆ: ಬ್ರಿಟಿಷ್ ಹೈ ಕಮಿಷನರ್ ಎಚ್.ಇ. ಡೊಮಿನಿಕ್ ಹ್ಯಾಸ್ಕೂತ್, ಪರಿವಾರ ಸಮೇತ ಶುಕ್ರವಾರ
ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ದರ್ಶನ ಪಡೆದರು.
ದೇವಸ್ಥಾನದ ಆವರಣದಲ್ಲಿ ಆಗಮಿಸುತ್ತಿದಂತೆ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ ಅತಿಥಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿತು. ನಂತರ ಶ್ರೀವಿರೂಪಾಕ್ಷೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿದ ಡೊಮಿನಿಕ್ ಹ್ಯಾಸ್ಕೂÂತ್ ದೇವರ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡರು. ನಂತರ ಹಂಪಿಯ ಕೃಷ್ಣ ದೇವಸ್ಥಾನ, ಸಾಸವಿ ಹಾಗೂ ಕಡಲೆಕಾಳು ಗಣಪತಿ ಬಡವಿ ಲಿಂಗ, ಹಜಾರರಾಮ ದೇವಸ್ಥಾನ, ಮಹಾನವಮಿ ದಿಬ್ಬ,ಪುಷ್ಕರಣಿ, ಕಮಲ ಮಹಲ್, ಗಜಶಾಲೆ, ರಾಣಿ ಸ್ನಾನಗೃಹ, ವಿಜಯವಿಠಲ ದೇವಸ್ಥಾನ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.