ಬೀದಿಗೆ ಬೀಳದಿರಲಿ ನಮ್ಮ ಬಾವುಟ


Team Udayavani, Aug 11, 2018, 3:43 PM IST

014.jpg

ಆಗಸ್ಟ್‌ ಬಂತೆಂದರೆ ಎಲ್ಲೆಡೆ ತ್ರಿವರ್ಣ ಧ್ವಜದ ಮಾರಾಟ ಜೋರಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಮುಗಿಯುತ್ತಿದ್ದಂತೆ ರಸ್ತೆ, ಬೀದಿಗಳಲ್ಲಿ ಪ್ಲಾಸ್ಟಿಕ್‌ ರಾಷ್ಟ್ರಧ್ವಜ, ಪಿನ್‌ಗಳು ಬಿದ್ದಿರುತ್ತವೆ. ಇದರ ಉದ್ದೇಶಪೂರ್ವಕವಲ್ಲದಿದ್ದರೂ ಒಂದು ರೀತಿಯಲ್ಲಿ ರಾಷ್ಟ್ರಕ್ಕೆ ಅಗೌರವ ತೋರಿದಂತೆಯೇ ಎನ್ನುವುದು ಕಿಶೋರ್‌ ಅವಪ ಅಭಿಪ್ರಾಯ. ಹೀಗಾಗಿಯೇ 4 ವರ್ಷಗಳಿಂದ ಅವರು “ಫ್ಲ್ಯಾಗಥಾನ್‌’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದಾರೆ. ಬಿದ್ದಿರುವ ಬಾವುಟಗಳನ್ನು ಸಂರಕ್ಷಿಸುವುದು ಮತ್ತು ಸಾರ್ವಜನಿಕರಿಗೆ ರಾಷ್ಟ್ರಧ್ವಜದ ಕುರಿತು ಅರಿವು ಮೂಡಿಸುವ ಕೆಲಸವನ್ನು ಅವರ ತಂಡ ಮಾಡುತ್ತಿದೆ. ಈ ಬಾರಿಯೂ ಸ್ವಾತಂತಂರ್ಯ ದಿನಾಚರಣೆಯಂದು ತಂಡದ ಸದಸ್ಯರು ಕಬ್ಬನ್‌ ಪಾರ್ಕ್‌ ಸುತ್ತಮುತ್ತ ಮತ್ತು ಶಾಲೆಗಳಿಗೆ ಭೇಟಿ ಕೊಡಲಿದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. 

ಎಲ್ಲಿ?: ಕಬ್ಬನ್‌ ಪಾರ್ಕ್‌
ಯಾವಾಗ?: ಆಗಸ್ಟ್‌ 15, ಬುಧವಾರ, ಮಧ್ಯಾಹ್ನ 3
ಹೆಚ್ಚಿನ ಮಾಹಿತಿಗೆ:  www.rainathon.com

ಟಾಪ್ ನ್ಯೂಸ್

Deepvali-MNG

Deepavali Dhamakha: ಓದುಗರ ಸಂತೃಪ್ತಿಯಿಂದ ಸಾರ್ಥಕ್ಯದ ಭಾವ: ಡಾ.ಸಂಧ್ಯಾ ಪೈ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Deepvali-MNG

Deepavali Dhamakha: ಓದುಗರ ಸಂತೃಪ್ತಿಯಿಂದ ಸಾರ್ಥಕ್ಯದ ಭಾವ: ಡಾ.ಸಂಧ್ಯಾ ಪೈ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.