ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಲ್ಲ; ಗವಾಸ್ಕರ್
Team Udayavani, Aug 11, 2018, 6:37 PM IST
ನವದೆಹಲಿ:ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಗದ್ದುಗೆ ಏರುವ ಪ್ರಮಾಣವಚನ ಸ್ವೀಕಾರಕ್ಕೆ ಸಮಾರಂಭಕ್ಕೆ ಬರುವಂತೆ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ವರಿಷ್ಠ ಇಮ್ರಾನ್ ಖಾನ್ ಅವರು ಟೀಂ ಇಂಡಿಯಾದ ಮಾಜಿ ಕಪ್ತಾನ ಸುನೀಲ್ ಗವಾಸ್ಕರ್ ಅವರಿಗೆ ಆಹ್ವಾನ ನೀಡಿದ್ದು ಎಲ್ಲರಿಗೂ ಗೊತ್ತೇ ಇದೆ..
ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಪಿಲ್ ದೇವ್, ನವಜೋತ್ ಸಿಂಗ್ ಸಿಧು ಸೇರಿದಂತೆ ಗವಾಸ್ಕರ್ ಗೆ ಆಹ್ವಾನ ನೀಡಿದ್ದರು. ಆದರೆ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡಿದ ಅವರು, ತನಗೆ ಪೂರ್ವ ನಿಗದಿತ ಕಾರ್ಯಕ್ರಮ ಇರುವುದರಿಂದ ಆ.18ರಂದು ಪಾಕಿಸ್ತಾನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಇಮ್ರಾನ್ ಸಮಾರಂಭಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಆದರೆ ತನ್ನ ಕ್ರೀಡಾಕ್ಷೇತ್ರದ ಗೆಳೆಯ ಇಮ್ರಾನ್ ಖಾನ್ ಗೆ ಶುಭ ಹಾರೈಸಿರುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಹೊಸ ನಾಯಕತ್ವ ಭಾರೀ ಬದಲಾವಣೆ ತರಲಿ ಎಂಬುದ ನನ್ನ ಹಾರೈಕೆ ಮತ್ತು ಭರವಸೆಯಾಗಿದೆ ಎಂದು ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.