ಕಚೇರಿ ಸ್ಥಳಾಂತರ ವಿರೋಧಿಸಿ ಸಿಎಂಗೆ ಪತ್ರ


Team Udayavani, Aug 12, 2018, 7:00 AM IST

shivanand-patil-0201.jpg

ವಿಜಯಪುರ: ಕೆಶಿಪ್‌ ಕಚೇರಿ ಹಾಸನಕ್ಕೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸಿಎಂಗೆ ಪತ್ರ ಬರೆಯಲಾಗಿದೆ.
ಮತ್ತೂಂದೆಡೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಜಯಪುರ ಜಿಲ್ಲೆಯಲ್ಲಿರುವ ಕಾರಣ ಕೃಷ್ಣಾ ಭಾಗ್ಯ ಜಲ ನಿಗಮ
ನಿಯಮಿತದ-ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ವಿಜಯಪುರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕಾಗಿ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಮಾತ್ರವಲ್ಲ, ಕೃಷ್ಣಾ ಕಾಡಾ ಕಚೇರಿಯನ್ನೂ ವಿಜಯಪುರ ಜಿಲ್ಲೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಕೆಬಿಜೆಎನ್‌ಎಲ್‌ ದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಭೂಸ್ವಾ ಧೀನ, ಭೂಸಂತ್ರಸ್ತರಿಗೆ ಪರಿಹಾರ ವಿತರಣೆ, ಪುನರ್ವಸತಿ ಅನುಷ್ಠಾನ ಸೇರಿ ಯಾವುದೇ ಪ್ರಮುಖ ನಿರ್ಧಾರ ಈಗ ಬಹಿರಂಗ ಅಸಾಧ್ಯ.

ಉಳಿದಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.