ವಿದ್ಯಾರ್ಥಿನಿಯರಿಗೆ ಶಿಕ್ಷಣ ಸಚಿವರಿಂದ ಬ್ಯೂಟಿ ಕ್ಲಾಸ್
Team Udayavani, Aug 12, 2018, 6:50 AM IST
ಮೈಸೂರು: ಇತ್ತೀಚೆಗೆ ಕಾಲೇಜು ಕಾರ್ಯಕ್ರಮದಲ್ಲಿ ಪ್ರೀತಿ ಪಾಠ ಮಾಡಿದ್ದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಶನಿವಾರ ವಿದ್ಯಾರ್ಥಿನಿಯರಿಗೆ ಸೌಂದರ್ಯದ ಪಾಠ ಮಾಡಿ ಗಮನ ಸೆಳೆದರು.
ನಗರದ ಕಾಲೇಜೊಂದರಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೆಣ್ಣು ಮಕ್ಕಳು ನೋಡಲು ಚೆಂದವಾಗಿದ್ದರೂ, ಹೆಚ್ಚಾಗಿ ಮೇಕಪ್ ಮೇಲೆ ಅವಲಂಬಿಸಿದ್ದಾರೆ. ಆದರೆ, ಮೇಕಪ್‌ಗ್ೂ ಮೊದಲು ಹೆಣ್ಣು ಮಕ್ಕಳು ಅರಿಶಿಣ, ಕುಂಕುಮ ಇಟ್ಟುಕೊಳ್ಳುತ್ತಿದ್ದರು. ಅದು ನೈರ್ಸಗಿಕವಾಗಿ ಚರ್ಮಕ್ಕೂ ಆರೋಗ್ಯವಾಗಿತ್ತು. ಈಗ ವಿವಿಧ ಬಗೆಯ ಮೇಕಪ್ ವಸ್ತುಗಳು ಬಂದಿದ್ದು, ನಿಮ್ಮ ಸೌಂದರ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದೀರ. ಹೀಗಾಗಿ ಹೆಣ್ಣು ಮಕ್ಕಳು ನೈರ್ಸಗಿಕ ಸೌಂದರ್ಯದ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.
ಉಪನ್ಯಾಸಕರ ನೇಮಕ:
ರಾಜ್ಯದ ಬಹುತೇಕ ಕಾಲೇಜುಗಳಿಗೆ ಕಳೆದ ಹಲವು ವರ್ಷಗಳಿಂದ ಉಪನ್ಯಾಸಕರ ನೇಮಕವಾಗಿಲ್ಲ. ಇದರಿಂದಾಗಿ ಹಲವು ಉಪನ್ಯಾಸಕರು ತಮ್ಮ ವಿಷಯವನ್ನು ಹೊರತುಪಡಿಸಿ, ಇತರ ವಿಷಯಗಳ ಬೋಧನೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ಹೇಗೆ ಸಿಗುತ್ತದೆ?. ಹೀಗಾಗಿ, ಹಲವು ವರ್ಷಗಳಿಂದ ಖಾಲಿ ಇರುವ 10 ಸಾವಿರ ಉಪನ್ಯಾಸಕರ ಹುದ್ದೆಗಳ ಪೈಕಿ ಸದ್ಯ 4 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.