ಬೈನಾದಲ್ಲಿ ಕನ್ನಡಿಗರ ಮನೆತೆರವಿಗೆ ಸಿದ್ಧತೆ
Team Udayavani, Aug 12, 2018, 11:17 AM IST
ಪಣಜಿ: ಗೋವಾದ ಬೈನಾದಲ್ಲಿರುವ ಅಕ್ರಮ ಗುಡಿಸಲುಗಳ ವಿರುದ್ಧ ಕ್ರಮ ಕೈಗೊಳ್ಳಲು ಗೋವಾ ಕರಾವಳಿ ವಲಯ ಪ್ರಾಧಿಕಾರಕ್ಕೆ ರಾಷ್ಟ್ರೀಯ ಹಸಿರು ಪೀಠ ಆದೇಶಿಸಿದೆ. ಬೈನಾ ಬೀಚ್ನಲ್ಲಿರುವ ಮನೆಗಳು ಅಕ್ರಮ ಎಂದು ಹಸಿರು ಪೀಠ ಹೇಳಿದೆ. ಇದರಿಂದಾಗಿ ಮತ್ತೆ ಬೈನಾ ಆಪರೇಷನ್ ಕಾರ್ಯಾಚರಣೆ ನಡೆಯುವ ಆತಂಕ ಎದುರಾಗಿದೆ.
ಗೋವಾ ಸರ್ಕಾರವು ಬೈನಾದಲ್ಲಿರುವ ಮನೆಗಳು ಅಕ್ರಮ, ಈ ಮನೆಗಳನ್ನು ತೆರವುಗೊಳಿಸುವು ದಾಗಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬೈನಾ ನಿವಾಸಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ವಾದ, ಪ್ರತಿವಾದ ಪರಿಶೀಲಿಸಿದ ನಂತರ ರಾಷ್ಟ್ರೀಯ ಹಸಿರು ಪೀಠವು ಬೈನಾದಲ್ಲಿ ಯಾವುದೇ ಮನೆಗಳ ನಿರ್ಮಾಣದ ಸಂದರ್ಭದಲ್ಲಿ ಪೂರ್ವ ಪರವಾನಗಿ ಪಡೆದುಕೊಂಡಿಲ್ಲ, ಮನೆಗಳ ನಿರ್ಮಾಣ ಕಾನೂನು ಬಾಹಿರ ಎಂದು ಕಂಡು ಬಂದಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.