3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಜಯ?
Team Udayavani, Aug 14, 2018, 6:00 AM IST
ಹೊಸದಿಲ್ಲಿ: ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ ವಿಧಾನಸಭೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯಲಿದೆ. ಅದಕ್ಕೆ ಪೂರ್ವ ಭಾವಿಯಾಗಿ “ಎಬಿಪಿ ನ್ಯೂಸ್’ ಮೂರು ರಾಜ್ಯಗಳ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ಅದರಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ಪ್ರಸ್ತಾಪಿಸಲಾಗಿದೆ. ಮಧ್ಯಪ್ರದೇಶದ 230 ಸ್ಥಾನಗಳ ಪೈಕಿ ಕಾಂಗ್ರೆಸ್ 117, ಬಿಜೆಪಿ 106, ಇತರರಿಗೆ 7 ಸ್ಥಾನ, ರಾಜಸ್ಥಾನದ 200 ಸ್ಥಾನಗಳ ಪೈಕಿ ಕಾಂ ಗ್ರೆಸ್ 130, ಬಿಜೆಪಿ 57, ಇತರರಿಗೆ 13, ಛತ್ತೀಸ್‌ಗಡದ 90 ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ 54, ಬಿಜೆಪಿಗೆ 33, ಇತರರು 3 ಸ್ಥಾನಗಳಲ್ಲಿ ಜಯ ಗಳಿಸಲಿವೆ ಎಂದು ಸಮೀಕ್ಷೆ ಹೇಳಿದೆ.
ರಾಜಸ್ಥಾನದಲ್ಲಿ ಸಿಎಂ ಯಾರಾಗಬೇಕು ಎಂಬ ಪ್ರಶ್ನೆಗೆ, ಕಾಂಗ್ರೆಸ್ ನಾಯಕ ಅಶೋಕ್ ಗೆಹೊÉàಟ್ ಪರ ಶೇ.41ರಷ್ಟು ಮಂದಿ ಮತ ಹಾಕಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿಯವರಿಗೆ ಶೇ.55, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಶೇ. 22ರಷ್ಟು ಮಂದಿ ಒಲವು ತೋರಿದ್ದಾರೆ. ಮೂರು ರಾಜ್ಯದ ವಿಧಾನಸಭೆಯ ಅವಧಿ ಕ್ರಮವಾಗಿ ಜ.5, 7, 20ರಂದು ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.