ಇಂಧನ ಬಳಕೆ ಅರಿಯಲು ಸ್ಟಿಕ್ಕರ್ ವ್ಯವಸ್ಥೆ
Team Udayavani, Aug 14, 2018, 6:00 AM IST
ಹೊಸದಿಲ್ಲಿ: ವಾಹನಗಳಿಂದ ಎಷ್ಟು ಪ್ರಮಾಣದಲ್ಲಿ ಮಾಲಿನ್ಯ ಹೊರಸೂಸಲ್ಪಡುತ್ತದೆ ಎನ್ನುವುದನ್ನು ಗುರುತಿಸಲು ವಿಶೇಷ ಬಣ್ಣದ ಸ್ಟಿಕ್ಕರ್ ವ್ಯವಸ್ಥೆ ಜಾರಿಗೆ ಬರಲಿದೆ. ಪೆಟ್ರೋಲ್ ವಾಹನಗಳಿಗೆ ನೀಲಿ, ಡೀಸೆಲ್ ವಾಹನಗಳಿಗೆ ಕಿತ್ತಳೆ ಬಣ್ಣ, ಸಿಎನ್ಜಿ ಬಳಕೆ ಮಾಡುವ ವಾಹನಗಳಿಗೆ ತೆಳು ನೀಲಿ ಬಣ್ಣದ ಸ್ಟಿಕ್ಕರ್ ಅಳವಡಿಸಲಾಗುತ್ತದೆ. ವಿದ್ಯುತ್ ಮತ್ತು ಇತರ ಹೈಬ್ರಿಡ್ ವಾಹನಗಳಿಗೆ ಹಸಿರು ಸ್ಟಿಕ್ಕರ್ ಹೋಲೋಗ್ರಾಂಗಳನ್ನು ಅಳವಡಿಸಲಾಗುತ್ತದೆ. ಮಾಲಿನ್ಯಕಾರಕ ವಾಹನಗಳ ಪತ್ತೆಗಾಗಿ ಕೇಂದ್ರ ಸರಕಾರದ ಈ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್ ಅಂಗೀಕಾರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.