ಉತ್ತರ ಪ್ರದೇಶದ ಆಲಿಗಢದಲ್ಲಿ ಗುಂಪು ಹಿಂಸೆ: ಇಬ್ಬರು ಬಲಿ
Team Udayavani, Aug 14, 2018, 10:46 AM IST
ಆಲಿಗಢ : ದೇಶದಲ್ಲಿ ಉದ್ರಿಕ್ತ ಗುಂಪುಗಳು ಅಮಾಯಕರನ್ನು ಚಚ್ಚಿ ಕೊಲ್ಲುವ ಪ್ರಕರಣಗಳು ಇನ್ನೂ ಮುಂದುವರಿದೇ ಇದೆ. ತಾಜಾ ಪ್ರಕರಣವಾಗಿ ಉತ್ತರ ಪ್ರದೇಶದ ಆಲಿಗಢದಲ್ಲಿ ಉದ್ರಿಕ್ತ ಸಮೂಹವೊಂದು ಕಳ್ಳರೆಂಬ ಶಂಕೆಯಲ್ಲಿ ಇಬ್ಬರನ್ನು ಚಚ್ಚಿ ಸಾಯಿಸಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೋಪೋದ್ರಿಕ್ತ ಗುಂಪೊಂದು ನಿನ್ನೆ ಸೋಮವಾರ ಕಳ್ಳರೆಂಬ ಶಂಕೆಯಲ್ಲಿ ಇಬ್ಬರನ್ನು ನಿರ್ದಯವಾಗಿ ಹೊಡೆದು ಹಲ್ಲೆ ಮಾಡಿತು. ಗುಂಪಿನ ಈ ಹಲ್ಲೆಯಿಂದ ತೀವ್ರಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು.
ವಾಸ್ತವವಾಗಿ ಮೂವರು ಕಳ್ಳರು ದರೋಡೆ ಮಾಡುವಾಗ ಜನರ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಕೋಪೋದ್ರಿಕ್ತ ಸಮೂಹದ ಹಲ್ಲೆಗೆ ಗುರಿಯಾದ ಇವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಎಂದು ಪೊಲೀಸ್ ಸುಪರಿಂಟೆಂಡೆಂಟ್ ದ್ವಿವೇದಿ ಸುದ್ದಿಗಾರರಿಗೆ ತಿಳಿಸಿದರು.
ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗುಂಪಿನ ಹಿಂಸೆಗೆ ಗುರಿಯಾಗಿ ಮೃತಪಟ್ಟವರ ಗುರುತು, ಮಾಹಿತಿ ಇನ್ನೂ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.