ಜೀವನಾಂಶ ವಿವಾದ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ
Team Udayavani, Aug 14, 2018, 11:51 AM IST
ಕುಂದಾಪುರ: ಪತ್ನಿಗೆ ಜೀವನಾಂಶ ಮೊತ್ತ ಹೆಚ್ಚಿಸಲು ನಿರಾಕರಿಸಿದ ವ್ಯಕ್ತಿಯ ಮೇಲೆ ತಂಡವೊಂದು ಹಲ್ಲೆ ನಡೆದಿದೆ.
ನಾಡ ಗ್ರಾಮದ ಗುಡ್ಡೆಯಂಗಡಿ ಅಮ್ಮುಂಜೆ ಸೆಡುRಳಿ ನಿವಾಸಿ ಉದಯ ಕುಮಾರ್ ಶೆಟ್ಟಿ ಹಾಗೂ ಪತ್ನಿ ಮಲ್ಲಿಕಾ ಶೆಟ್ಟಿ ಅವರ ದಾಂಪತ್ಯದಲ್ಲಿ ವಿರಸ ಉಂಟಾಗಿ ನ್ಯಾಯಾಲಯದಲ್ಲಿ ದಾವೆ ದಾಖಲಾಗಿತ್ತು.
ನ್ಯಾಯಾಲಯದ ಆದೇಶದಂತೆ ಉದಯ ಕುಮಾರ್ ಶೆಟ್ಟಿ ಅವರು ಪತ್ನಿ ಹಾಗೂ ಮಗುವಿಗೆ ತಿಂಗಳಿಗೆ 3,000 ರೂ.ಜೀವನಾಂಶ ನೀಡುತ್ತಾ ಬಂದಿದ್ದಾರೆ. ಈ ಮೊತ್ತ ಕಡಿಮೆ ಆಗುತ್ತಿದ್ದು, ಹೆಚ್ಚಿನ ಹಣ ಹಾಗೂ ಒಡವೆಯನ್ನು ಕೊಡಬೇಕು ಎಂದು ಪತ್ನಿ ಕೇಳಿದ್ದರು.
ಇದಕ್ಕೆ ನಿರಾಕರಿಸಿದ ಉದಯ ಕುಮಾರ್ ಶೆಟ್ಟಿ ಮೇಲೆ ನಾಡ ಗ್ರಾಮದ ಕೋಣಿR ಕದ್ರಾ ಹಾಡಿಯಲ್ಲಿ ಆರೋಪಿಗಳಾದ ಸರ್ವೋತ್ತಮ ಶೆಟ್ಟಿ, ಆನಂದ ಶೆಟ್ಟಿ ಮತ್ತು ಇತರ 7 ಮಂದಿ ಎರಡು ಕಾರಿನಲ್ಲಿ ಬಂದು ಹಲ್ಲೆ ಮಾಡಿ, 3 ಪವನ್ ಚಿನ್ನದ ಸರ ಮತ್ತು ಆಮ್ನಿಯಲ್ಲಿದ್ದ 35 ಸಾ. ರೂ. ಹಣವನ್ನು ಕೊಂಡೊಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
Kaup: ಅಜ್ಜಿಯ ಅಂತ್ಯ ಸಂಸ್ಕಾರದಲ್ಲಿ ಮೆರೆದ ಸರ್ವಧರ್ಮ ಸಮನ್ವಯತೆ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ಕೊಠಡಿಯಲ್ಲಿ ಮಲಗಿದ ಸ್ಥಿತಿಯಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್