ಸುಪ್ರೀಂ ಮೆಟ್ಟಿಲೇರಿದ 300 ಯೋಧರು
Team Udayavani, Aug 15, 2018, 10:31 AM IST
ಹೊಸದಿಲ್ಲಿ: ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಜಾರಿಯಲ್ಲಿರುವಂಥ ಪ್ರದೇಶದಲ್ಲಿ ಯೋಧರ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ 300ಕ್ಕಿಂತಲೂ ಹೆಚ್ಚು ಯೋಧರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮಂಗಳವಾರ ಅವರ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯ ವಿಚಾರಣೆಗೆ ಒಪ್ಪಿಗೆ ನೀಡಿದೆ. 300 ಮಂದಿ ಯೋಧರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆ.20ರಂದು ನಡೆಸುವುದಾಗಿ ಕೋರ್ಟ್ ಹೇಳಿದೆ. ಯೋಧರ ಮೇಲೆ ಎಫ್ಐಆರ್ ದಾಖಲಿಸುವುದು, ವಿಚಾರಣೆ ನಡೆಸುವುದು ಕಾಯ್ದೆ ಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಮಣಿಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಇಂಥ ಕೃತ್ಯಗಳು ನಡೆಯುತ್ತಿದ್ದು, ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯ ಕುಂದಿ ಸುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.