ಸಾನ್ಯಶ್ರೀ ಎಸ್. ಸುವರ್ಣಗೆ ಅವಳಿ ಚಿನ್ನ
Team Udayavani, Aug 15, 2018, 1:10 PM IST
ಕಲ್ಯಾಣ್: ಇಂಟರ್‌ನ್ಯಾಷನಲ್ ಸ್ಟೂಡೆಂಟ್ಸ್ ಒಲಿಂಪಿಕ್ ಕಮಿಟಿಯ ಮಾನ್ಯತೆಗೊಳಪಟ್ಟ ಸ್ಟುಡೆಂಟ್ಸ್ ಒಲಂಪಿಕ್ ಅಸೋಸಿ ಯೇಶನ್ ಥಾçಲ್ಯಾಂಡ್ ಆಯೋಜ ನೆಯಲ್ಲಿ ಜು. 27 ರಂದು ಥಾçಲ್ಯಾಂಡ್‌ನಲ್ಲಿ ಜರಗಿದ ನಾಲ್ಕನೇ ಸ್ಟುಡೆಂಟ್ಸ್ ಒಲಂಪಿಕ್ ಇಂಟರ್‌ನ್ಯಾಷನಲ್ ಕ್ರೀಡಾ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀ. ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲ್ಯಾಣ್‌ನ ಸಾನ್ಯಶ್ರೀ ಎಸ್. ಸುವರ್ಣ ಅವರು ಪ್ರಥಮ ಸ್ಥಾನ ಗಳಿಸಿ ಎರಡು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಲ್ಯಾಣ್ ಪಶ್ಚಿಮದ ಆಗ್ರಾರೋಡ್‌ನ ಮೊಹಿಂದರ್ ಸಿಂಗ್ ಕಾಬಲ್ ಸಿಂಗ್ ಇಂಗ್ಲಿಷ್ ಹೈಸ್ಕೂಲ್‌ನ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಇವರು, ಭರತನಾಟ್ಯ, ಯಕ್ಷಗಾನ, ಕ್ರೀಡೆ ಇನ್ನಿತರ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಅವರು ಕಲ್ಯಾಣ್ ಪಶ್ಚಿಮದ ದುರ್ಗಾನಗರದ ನಿವಾಸಿ, ಉದ್ಯಮಿ, ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸಮಿ ತಿಯ ಉಪ ಕಾರ್ಯಾಧ್ಯಕ್ಷ ಸದಾಶಿವ ಜಿ. ಸುವರ್ಣ ಹಾಗೂ ಹೇಮಾಮಾಲಿನಿ ಸುವರ್ಣ ದಂಪತಿಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.