ಅಬ್ಬಾ ಮೈದುಂಬಿ ಬೋರ್ಗರೆಯುತ್ತಿದೆ ಜೋಗ ಜಲಪಾತ; watch
Team Udayavani, Aug 15, 2018, 4:23 PM IST
ಶಿವಮೊಗ್ಗ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಗತ್ಪ್ರಸಿದ್ಧ ಜೋಗ ಜಲಪಾತ ಮೈದುಂಬಿ ಹರಿಯುವ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ವರುಣನ ಅಬ್ಬರ ಜೋಗ ಜಲಪಾತದ ಸೌಂದರ್ಯವನ್ನು ಮತ್ತಷ್ಟು ಇಮ್ಮಡಿಗೊಳಿಸಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ದಟ್ಟವಾದ ಕಾಡು ಹಾಗೂ ಗುಡ್ಡಗಳಿಂದ ಆವೃತ್ತವಾದ ಜೋಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ನಾಲ್ಕು ಸೀಳಾಗಿ ಅಬ್ಬರಿಸುತ್ತ ಬೋರ್ಗರೆಯುತ್ತಿರುವ ಜೋಗ ಜಲಪಾತದ ಎಎನ್ಐ ವಿಡಿಯೋ ವೀಕ್ಷಿಸಿ..
ಕೇರಳ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದರೆ, ಮತ್ತೊಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಜನಜೀವನ ತತ್ತರಿಸಿ ಹೋಗಿದೆ. ನದಿ, ಕಾಲುವೆ, ಡ್ಯಾಂಗಳೆಲ್ಲ ತುಂಬಿ ಹರಿಯುತ್ತಿದೆ.
#WATCH Visuals of Jog falls in Karnataka's Shimoga during monsoon pic.twitter.com/q2jRMRUXzR
— ANI (@ANI) August 15, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.