ಮಳೆ: ಅಡಕೆ-ಕಾಳು ಮೆಣಸು ಹಾನಿ

Team Udayavani, Aug 15, 2018, 5:17 PM IST

15-agust-22.jpg

ಶಿರಸಿ: ಮಳೆ ಹೆಚ್ಚಾಗಿ ಜಿಲ್ಲೆಯಾದ್ಯಂತ ಅನಾಹುತವಾಗಿದೆ. ಅಡಕೆ ಹಾಗೂ ಕಾಳುಮೆಣಸು ಸೇರಿದಂತೆ ಇತರ ಬೆಳೆಗಳು ಕೊಳೆಗೆ ಈಡಾಗಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಉಭಯ ಸರಕಾರಗಳು ರೈತರ ನೆರವಿಗೆ ಬರುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ನಾಯ್ಕ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಸಚಿವ ಆರ್‌.ವಿ. ದೇಶಪಾಂಡೆ ಅವರ ಸಹಕಾರದಲ್ಲಿ ಅಡಕೆ ಬೆಳೆಗಾರರಿಗೆ ಪರಿಹಾರ ದೊರೆತಿದೆ. ಭತ್ತ, ಜೋಳ, ಕಾಳುಮೆಣಸು ಹೆಚ್ಚಿದ ಮಳೆಯಿಂದ ರೈತರ ಕೈಗೆ ಸಿಗುತ್ತಿಲ್ಲ. ಮೆಣಸಿನ ಬಳ್ಳಿ ಕೊಳೆಯತೊಡಗಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಸರಕಾರಗಳು ಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು. ಅಗತ್ಯ ಬಿದ್ದರೆ ನಿಯೋಗ ಒಯ್ಯಲೂ ಸಿದ್ದ. ಜಿಲ್ಲೆಗೆ ಆಗಮಿಸುವ ಸಚಿವರ ಗಮನಕ್ಕೂ ಈ ವಿಷಯ ತಂದು ಮನವಿ ನೀಡುತ್ತೇವೆ. ಜಿಲ್ಲೆಯ ಅನೇಕ ಸಹಕಾರಿ ಸಂಘಗಳೂ ರೈತರ ನೋವನ್ನು ಉಲ್ಲೇಖೀಸಿ ಮನವಿ ನೀಡಿವೆ ಎಂದರು.

ಯಾವುದೇ ಸರ್ಕಾರ ನೊಂದ ರೈತರ ಅನುಕೂಲಕ್ಕೆ ಆಗಮಿಸಬೇಕು. ಕೇಂದ್ರ ಮಂತ್ರಿಗೂ ಮನವಿ ಮಾಡುತ್ತೇವೆ ಎಂದ ಅವರು, ಕಂದಾಯ ಸಚಿವರ ಗಮನಕ್ಕೆ ಜಿಲ್ಲೆಯ ರಸ್ತೆ ದುಸ್ಥಿತಿ ತಲುಪಿದ ಬಗ್ಗೆ ಮನವಿ ಮಾಡಲಾಗಿದೆ. ಹೊಂಡ ಬಿದ್ದ ರಸ್ತೆ ತುಂಬಲು ಸಾಧ್ಯವಿಲ್ಲ. ಮಳೆಗಾಲದ ನಂತರ ರಸ್ತೆ ಮಾಡುತ್ತೇವೆ ಎಂದಿದ್ದಾರೆ.

ನಾಳೆ ಬಿಡುಗಡೆ: ಜಿಲ್ಲೆಯ ಎಂಟು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಎಲ್ಲ ಕಡೆ ಸಮಿತಿಯಿಂದ ವರದಿ ಪಡೆದು ಸರ್ವ ಸಮ್ಮತ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಎಲ್ಲವಾರ್ಡ್ ನಲ್ಲೂ ಎಂಟತ್ತು ಆಕಾಂಕ್ಷಿತರು ಇದ್ದರು. ಬುಧವಾರ ಕಾಂಗ್ರೆಸ್‌ ಅಂತಿಮ ಪಟ್ಟಿ ಬಿಡುಗಡೆ ಆಗಲಿದೆ ಎಂದ ಅವರು, ಎಲ್ಲ ಕಡೆ ಅಧಿಕಾರಕ್ಕೆ ಕಾಂಗ್ರೆಸ್‌ ಬರಲಿದೆ.

ಟಿಕೆಟ್‌ ಆಕಾಂಕ್ಷಿಗಳಾಗಿ ಪ್ರತಿ ವಾರ್ಡ್‌ಗೆ 5-10 ಸ್ಪರ್ಧೆ ಇತ್ತು. ಹಳಬರಿಗೂ ಅವಕಾಶ ನೀಡಲಾಗಿದೆ. ಆಯ್ಕೆ ಸಮಿತಿ ತೀರ್ಮಾನ ಮಾಡುತ್ತಿದೆ. ಸರ್ವ ಸಮ್ಮತ ಅಭ್ಯರ್ಥಿ ಆಯ್ಕೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಸ್‌.ಕೆ. ಭಾಗವತ್‌, ಸೂರ್ಯಪ್ರಕಾಶ ಹೊನ್ನಾವರ, ಅಬ್ಟಾಸ ತೋನ್ಸೆ ಇದ್ದರು.

ಉಚ್ಛಾಟಿತರನ್ನು ಹೈಕಮಾಂಡ್‌ ಪಕ್ಷಕ್ಕೆ ಮರು ಸೇರ್ಪಡೆಗೊಳಿಸಿದೆ. ಅವರೂ ಕಾಂಗ್ರೆಸ್ಸಿಗರೇ. ಗೆಲ್ಲುವ ಅಭ್ಯರ್ಥಿ, ಸರ್ವ ಸಮ್ಮತ ಅಭ್ಯರ್ಥಿಗೆ ಟಿಕೆಟ್‌.
 ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.