1500 ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ
Team Udayavani, Aug 16, 2018, 6:30 AM IST
ಬಳ್ಳಾರಿ: ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 1,500 ಅಡಿ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ ಮಾಡಲಾಯಿತು.
ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ, ಮೋತಿ ವೃತ್ತದಲ್ಲಿ ಕಳೆದ ವರ್ಷ ನಿರ್ಮಿಸಿದ 150 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸುಮಾರು 36 ಅಡಿ ಉದ್ದದ ರಾಷ್ಟ್ರಬಾವುಟವನ್ನು ಯಂತ್ರದ ಸಹಾಯದಿಂದ ಮೇಲಕ್ಕೇರಿಸುವ ಮೂಲಕ ಧ್ವಜಾರೋಹಣ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.