12 ಕೀಟನಾಶಕಗಳ ನಿಷೇಧಿಸಿದ ಕೇಂದ್ರ
Team Udayavani, Aug 16, 2018, 6:00 AM IST
ನವದೆಹಲಿ: ದೇಶದಲ್ಲಿ ಉಪಯೋಗಿಸಲಾಗುತ್ತಿದ್ದ 12 ಕೀಟನಾಶಕಗಳನ್ನು ತಕ್ಷಣದಿಂದ ಜಾರಿಗೊಳ್ಳುವಂತೆ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರ ಡಿಸೆಂಬರ್ ವೇಳೆಗೆ ಇನ್ನೂ 6 ಕೀಟನಾಶಕಗಳನ್ನು ನಿಷೇಧಿಸಲೂ ನಿರ್ಧರಿಸಲಾಗಿದೆ. ಇವುಗಳ ಉಪಯೋದಿಂದ ಮನುಷ್ಯರು ಹಾಗೂ ಪ್ರಾಣಿಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.
ದುಷ್ಪರಿಣಾಮಕಾರಿ ಕೀಟನಾಶಕಗಳನ್ನು ಪಟ್ಟಿ ಮಾಡಲು 2013ರಲ್ಲಿ ರಚನೆಗೊಂಡಿದ್ದ ತಜ್ಞರ ಸಮಿತಿ ದೇಶದಲ್ಲಿ ಬಳಕೆಯಲ್ಲಿರುವ 66 ಪ್ರಮುಖ ಕೀಟನಾಶಕಗಳನ್ನು ಅಧ್ಯಯನ ಮಾಡಿತ್ತು. 66 ಕೀಟನಾಶಕಗಳು ಜಗತ್ತಿನ ಇತರ ರಾಷ್ಟ್ರಗಳಲ್ಲಿ ನಿಷೇಧಕ್ಕೊಳಗಾಗಿದ್ದರೂ, ಭಾರತದಲ್ಲಿ ಮಾತ್ರ ಅವುಗಳ ಬಳಕೆ ಮುಂದುವರಿದಿತ್ತು. ಹಾಗಾಗಿ, ಎರಡು ವರ್ಷಗಳ ಅಧ್ಯಯನದ ನಂತರ 66ರಲ್ಲಿ 18 ಕೀಟನಾಶಕಗಳನ್ನು ರದ್ದುಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.