ಲಿಂಗನಮಕ್ಕಿ ಜಲಾನಯನದಲ್ಲಿ ಭಾರೀ ಮಳೆ
Team Udayavani, Aug 17, 2018, 4:32 PM IST
ಹೊನ್ನಾವರ: ರಿಪ್ಪನಪೇಟೆ, ಸಾಗರ, ಹೊಸನಗರಗಳಲ್ಲಿ ಬುಧವಾರ ಭಾರೀ ಮಳೆಯಾದ ಕಾರಣ ಗುರುವಾರ ಬೆಳಗ್ಗೆ ಲಿಂಗನಮಕ್ಕಿಯ 7 ಗೇಟ್‌ಗಳನ್ನು ತೆರೆದು ಮತ್ತೆ ನೀರು ಬಿಡಲಾಗಿದೆ. ಮಳೆ ಕಡಿಮೆಯಾದ್ದರಿಂದ ಬುಧವಾರ ಮುಂಜಾನೆ ಲಿಂಗನಮಕ್ಕಿ ಅಣೆಕಟ್ಟಿನ ಮತ್ತು ಟೇಲರೀಸ್ ಅಣೆಕಟ್ಟಿನ ಎಲ್ಲ ಗೇಟ್ ಗಳನ್ನು ಮುಚ್ಚಲಾಗಿತ್ತು. ಟೇಲರೀಸ್ ಅಣೆಕಟ್ಟಿನಿಂದ ಗರಿಷ್ಠ ವಿದ್ಯುತ್ ಉತ್ಪಾದನೆ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ಮಳೆ ಮುಂದುವರಿದ ಕಾರಣ ಲಿಂಗನಮಕ್ಕಿ ಅಣೆಕಟ್ಟಿನಿಂದ 10 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು ವಿದ್ಯುತ್ ಉತ್ಪಾದನೆ ಮಾಡಿ 23 ಸಾವಿರ ಕ್ಯೂಸೆಕ್ ನೀರು ಹೊರಬರುತ್ತಿದೆ.
ಈ ನೀರು ಜಲಪಾತದಲ್ಲಿ ಧುಮುಕಿ ಟೇಲರೀಸ್ ಅಣೆಕಟ್ಟಿಗೆ ಮಳೆ ನೀರಿನೊಂದಿಗೆ ಸೇರಿಕೊಂಡು 42 ಸಾವಿರ ಕ್ಯೂಸೆಕ್ ನೀರಾಗಿ ತುಂಬಿಕೊಂಡ ಕಾರಣ ಗುರುವಾರ ಮಧ್ಯಾಹ್ನ ಟೇಲರೀಸ್ ಅಣೆಕಟ್ಟಿನ ಗೇಟು ತೆರೆದು 20 ಸಾವಿರ ಕ್ಯೂಸೆಕ್ ಮತ್ತು ವಿದ್ಯುತ್ ಉತ್ಪಾದಿಸಿ 22 ಸಾವಿರ ಕ್ಯೂಸೆಕ್ ಸೇರಿ ಒಟ್ಟೂ 42 ಸಾವಿರ ಕ್ಯೂಸೆಕ್ ಗೇರುಸೊಪ್ಪೆಗೆ ಬಂದು ಜನವಸತಿ ಪ್ರದೇಶದಲ್ಲಿ ಹರಿಯತೊಡಗಿದೆ. ಶರಾವತಿಯಲ್ಲಿ ನೀರಿನ ಮಟ್ಟ ಮತ್ತೆ ಏರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.