ಚಿನ್ನಿ ನಿರಾಣಿ ಎಂದು ಕರೆಯುತ್ತಿದ್ದರು

Team Udayavani, Aug 17, 2018, 4:58 PM IST

17-agust-23.jpg

ಮುಧೋಳ: ನನ್ನನ್ನು ‘ಚಿನ್ನಿ ನಿರಾಣಿ'(ಚಿನ್ನಿ ಹಿಂದಿಯಲ್ಲಿ ಸಕ್ಕರೆ) ಎಂದು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಪ್ರೀತಿಯಿಂದ ಕರೆಯುತ್ತಿದ್ದರು. ಅವರು ಎಲ್ಲರನ್ನು ಅವರವರ ಹೆಸರಿನಿಂದ ಕರೆಯುತ್ತಿದ್ದರು. ಅದು ವಾಜಪೇಯಿ ಅವರ ಅಪರೂಪದ ನಾಯಕತ್ವದ ಗುಣ. ನಾನು ಶಾಸಕನಾಗಿ, ಸಚಿವನಾಗಿ ವಾಜಪೇಯಿ ಅವರನ್ನು ಹಲವು ಬಾರಿ ಭೇಟಿಯಾಗಿ ಅವರೊಂದಿಗೆ ಚರ್ಚಿಸುವ ಅವಕಾಶ ದೊರೆತಿದ್ದು, ನನ್ನ ಬದುಕಿನ ಭಾಗ್ಯವೆಂದು ಭಾವಿಸಿದ್ದೇನೆ ಎಂದು ಶಾಸಕ ಮುರುಗೇಶ ನಿರಾಣಿ ವಾಜಪೇಯಿ ಅವರ ವ್ಯಕ್ತಿತ್ವ ಸ್ಮರಿಸಿ ಕಂಬನಿ ಮಿಡಿದಿದ್ದಾರೆ.

ಭಾರತದಲ್ಲಿ ಹರಿದ ದೊಡ್ಡ ನದಿಗಳ ಜೋಡನೆ, ವೈಜ್ಞಾನಿಕ ಕೃಷಿ, ತಂತ್ರಜ್ಞಾನದ ಅಭಿವೃದ್ಧಿ ಮುಂತಾದ ಮಹತ್ವದ ಚಿಂತನೆಗಳನ್ನು ಅವರು ದೇಶಕ್ಕೆ ಕೊಟ್ಟಿದ್ದಾರೆ. ಪ್ರಧಾನಿಯಾಗಿ ಅವರು ಜಗತ್ತಿನ ಉಳಿದ ರಾಷ್ಟ್ರಗಳೊಂದಿಗೆ ಅವರು ಒಳ್ಳೆಯ ಸಂಬಂಧ ಬೆಳೆಸಿದರು. ಮಾಜಿ ಪ್ರಧಾನಿ ಅಟಲ್‌ ಬಿಹಾರ ವಾಜಪೇಯಿ ಭಾರತದ ಹೆಮ್ಮೆಯ ಪುತ್ರ. ನಮ್ಮ ದೇಶವನ್ನು ಸಶಕ್ತವಾಗಿ ಕಟ್ಟುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಗಾಂಧಿಧೀಜಿ ಹಾಗೂ ನೆಹರು ಅವರಂತೆ ವಾಜಪೇಯಿ ಅವರ ಹೆಸರು ಭಾರತದ ಚರಿತ್ರೆಯಲ್ಲಿ ಅಮರವಾಗಿ ಉಳಿಯುತ್ತದೆ ಎಂದು ನಿರಾಣಿ ಹೇಳಿದ್ದಾರೆ.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.