ಟಿಟಿಎ ಹೊಂದಿದ ಮೊದಲ ವಿ.ವಿ. ಮಾಹೆ

Team Udayavani, Aug 18, 2018, 6:00 AM IST

table-top-accelerator.jpg

ಉಡುಪಿ: ದೇಸೀಯವಾಗಿ ಅಭಿವೃದ್ಧಿಪಡಿಸಿದ ಟೇಬಲ್‌ ಟಾಪ್‌ ಎಕ್ಸಲರೇಟರ್‌ (ಟಿಟಿಎ) ಮಣಿಪಾಲ ಮಾಹೆಯ ಮಣಿಪಾಲ್‌ ಸೆಂಟರ್‌ ಫಾರ್‌ ನೇಚುರಲ್‌ ಸೈನ್ಸಸ್‌ನಲ್ಲಿ (ಎಂಸಿಎನ್‌ಎಸ್‌) ಕಾರ್ಯವನ್ನು ಆರಂಭಿಸಿದೆ. 

ಹೊಸದಿಲ್ಲಿಯ ಐಯುಎಸಿ (ಅಂತರ್‌ ವಿ.ವಿ. ಎಕ್ಸಲರೇಟರ್‌ ಸೆಂಟರ್‌) ಇದನ್ನು ವಿನ್ಯಾಸಗೊಳಿಸಿದೆ. ಟಿಟಿಎಯನ್ನು ಹೊಂದಿದ ಪ್ರಥಮ ವಿ.ವಿ., ದಕ್ಷಿಣ ಭಾರತದ ಪ್ರಥಮ ಟಿಟಿಎ ಎಂಬ ಹೆಗ್ಗಳಿಕೆಗೆ ಮಾಹೆ ಪಾತ್ರವಾಗಿದೆ. 

ಇದೊಂದು ಸಣ್ಣ ಉಪಕರಣವಾಗಿದ್ದು ಇದು ನ್ಯೂಕ್ಲಿಯರ್‌ ವಿಜ್ಞಾನ, ಫಿಸಿಕ್ಸ್‌ ಪ್ರಾಪರ್ಟೀಸ್‌, ರಸಾಯನಶಾಸ್ತ್ರ, ಭೌತಶಾಸ್ತ್ರ, ನ್ಯಾಚುರಲ್‌ ಸೈನ್ಸ್‌ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆಗೆ ಉಪಯುಕ್ತವಾಗಿದೆ. 

ಈ ಯೋಜನೆಯನ್ನು ಎಂಸಿಎನ್‌ಎಸ್‌ನ ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡ ಐಯುಎಸಿ ತಾಂತ್ರಿಕ ಸಹಕಾರದಿಂದ ಕೈಗೆತ್ತಿಕೊಂಡು ಯಶಸ್ವಿಯಾಗಿದೆ. ಮಣಿಪಾಲ ತಂಡದ ನೇತೃತ್ವವನ್ನು ಪ್ರಾಧ್ಯಾಪಕ ಡಾ|ಪ್ರಶಾಂತಕುಮಾರ್‌ ರಥ್‌ ವಹಿಸಿದ್ದರು. ಇವರಿಗೆ ಸಹಾಯಕರಾಗಿ ವಿನ್ಯಾಸ ಎಂಜಿನಿಯರ್‌ ಪ್ರತ್ಯೂಷ ದಿತ್ತಕವಿ ಅವರು ಐಯುಎಸಿಯ ಡಾ|ಸಫ‌Ìನ್‌, ಡಾ| ರಾಜಕುಮಾರ್‌ ಅವರ ನೆರವಿನಿಂದ ಕಾರ್ಯನಿರ್ವಹಿಸಿದ್ದರು. ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡವು ಪ್ರಸ್ತುತ ಹೆವ್ವಿ ಇಲೆಮೆಂಟ್‌ ಸಿಂತೆಸಿಸ್‌ ಮತ್ತು ನ್ಯೂಟ್ರಾನ್‌ ಫಿಸಿಕ್ಸ್‌ ನಲ್ಲಿ ಪರಿಣತಿ ಹೊಂದಿದೆ. 

“ನಾವೀಗ ಎಕ್ಸಲರೇಟರ್‌ ವಿಜ್ಞಾನ ಕ್ಷೇತ್ರಕ್ಕೂ ವಿಸ್ತರಿಸಿಕೊಂಡಿದ್ದೇವೆ. ಭವಿಷ್ಯದಲ್ಲಿ ನಮ್ಮ ಆರ್‌ ಆ್ಯಂಡ್‌ ಡಿ ವಿಭಾಗವು ಸೀಮಾತೀತವಾಗಿ ಕಾರ್ಯನಿರ್ವಹಿಸಲಿದೆ’ ಎಂದು ವಿ.ವಿ. ಕುಲಪತಿ ಡಾ| ಎಚ್‌.ವಿನೋದ ಭಟ್‌ ತಿಳಿಸಿದ್ದಾರೆ. 
ಎಂಸಿಎನ್‌ಎಸ್‌ ನಿರ್ದೇಶಕಿ ಡಾ| ಮೋಹನಿ ಗುಪ್ತ ಅವರು ಐಯುಎಸಿ ನಿರ್ದೇಶಕ ಡಾ|ಕಂಜಿಲಾಲ್‌ ಅವರಿಗೆ ತಾಂತ್ರಿಕ ಸಹಕಾರ ಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಎಕ್ಸಲರೇಟ್‌ರ್‌ ಮಣಿಪಾಲದಲ್ಲಿ ಬೋಧನೆ ಮತ್ತು ಸಂಶೋಧನೆ ಎರಡರಲ್ಲೂ ಸಹಕಾರಿಯಾಗಲಿದೆ ಎಂದು ಡಾ|ರಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.