ಐವರು ಐಎಎಸ್ ಅಧಿಕಾರಿಗಳ ವರ್ಗ
Team Udayavani, Aug 18, 2018, 6:40 AM IST
ಬೆಂಗಳೂರು: ಐಎಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿರುವ ರಾಜ್ಯ ಸರ್ಕಾರ ಶುಕ್ರವಾರ ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಂಜಂ ಪರ್ವೇಜ್ ಅವರಿಗೆ ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದ್ದು, ಈ ಹುದ್ದೆಯಲ್ಲಿದ್ದ ಡಾ.ಜೆ.ರವಿಶಂಕರ್ ಅವರನ್ನು ವಸತಿ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಉಳಿದಂತೆ ಎನ್.ಜಯರಾಮ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಎಂ.ಕನಗವಲ್ಲಿ- ಆಯುಕ್ತರು, ಗ್ರಾಮೀಣಾಭಿವೃದ್ಧಿ, ಕೆ.ಜ್ಯೋತಿ- ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೈಸೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.